ಬಜೆಟ್ ಟೀಮ್; ಇಗೋ ಇವರೇ ಮುಂಗಡ ಪತ್ರದ ರೂವಾರಿಗಳು
ಅನುರಾಧಾ ಠಾಕೂರ್, ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ: ಈ ಬಾರಿಯ ಬಜೆಟ್ನ ಮುಖ್ಯ ರೂವಾರಿ ಇವರೇ ಎಂದು ಹೇಳಲಾಗುತ್ತಿದೆ. ಆರ್ಥಿಕ ವ್ಯವಹಾರಗಳ ಇಲಾಖೆಗೆ 2025ರ ಜುಲೈ 1ರಂದು ಕಾರ್ಯದರ್ಶಿಯಾಗಿ ಚುಕ್ಕಾಣಿ ಹಿಡಿದ ಇವರಿಗೆ ಇದು ಮೊದಲ ಬಜೆಟ್ ಅನುಭವ. ಆದರೂ ಕೂಡ ಬಜೆಟ್ ವಿಭಾಗದ ನೇತೃತ್ವದ ಜವಾಬ್ದಾರಿಯನ್ನು ಇವರಿಗೆ ಕೊಡಲಾಗಿದೆ. ಯಾವ್ಯಾವ ಇಲಾಖೆಗೆ ಎಷ್ಟು ಸಂಪನ್ಮೂಲ ನೀಡಬೇಕೆಂದು ನಿರ್ಧರಿಸುವಲ್ಲಿ ಇವರ ಪಾತ್ರ ದೊಡ್ಡದು. ಅರುಣೀಶ್ ಚಾವ್ಲಾ, ಹೂಡಿಕೆ ಮತ್ತು ಸರ್ಕಾರಿ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ: ಸರ್ಕಾರೀ…