ಈ ಸಿನಿಮಾ ದಾಖಲೆ ಮುರಿಯೋದು ‘ಧುರಂಧರ್ 2’ ಚಿತ್ರಕ್ಕೆ ಅಸಾಧ್ಯ? – Kannada News | Dhurandhar 2 Box Office: Baahubali 2 and Pushpa 2 Records Will it Surpass
ಕಳೆದ ತಿಂಗಳು ಬಿಡುಗಡೆಯಾದ ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ‘ಧುರಂಧರ್: ದಿ ರಿವೆಂಜ್’ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿ ಎಬ್ಬಿಸಿತು. ಬಿಡುಗಡೆಯ ಹಿಂದಿನ ದಿನ ಪೇಯ್ಡ್ ಪ್ರಿವ್ಯೂದಿಂದಲೇ ಪ್ರೇಕ್ಷಕರು ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಡಿಸೆಂಬರ್ 5 ರಂದು ಬಿಡುಗಡೆಯಾದ ಧುರಂಧರ್ ಚಿತ್ರವನ್ನು ಜನರು ಕೊಂಡಾಡಿದರು. ಈ ಸಿನಿಮಾ ವಿಶ್ವಾದ್ಯಂತ ದಾಖಲೆಯ ಮೇಲೆ ದಾಖಲೆ ಮಾಡುತ್ತಿದೆ. ‘ಧುರಂಧರ್ 2 ದಿ ರಿವೆಂಜ್’ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈಗ ಸಿನಿಮಾ ಏಪ್ರಿಲ್ 26ರಂದು…