RCB ಪ್ಲೇಯಿಂಗ್ ಇಲೆವೆನ್ನಲ್ಲಿ 2 ಬದಲಾವಣೆ ಬಹುತೇಕ ಖಚಿತ! – Kannada News | IPL 2026: RCB Playing XI against Delhi Capitals
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಎರಡು ಬದಲಾವಣೆ ಮಾಡಿಕೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಆರ್ಸಿಬಿ ತಂಡದ ಇಬ್ಬರು ಆಟಗಾರರು ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಫೋಟಕ ದಾಂಡಿಗ ಫಿಲ್ ಸಾಲ್ಟ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಿಂದ…