ಕನ್ನಿಡಗರೇ ಮಾಡಿದ ಸಸ್ಪೆನ್ಸ್ ಥ್ರಿಲ್ಲರ್ ಸರಣಿಯನ್ನು ಮಿಸ್ ಮಾಡಲೇಬೇಡಿ; ಪ್ರತಿ ಹಂತದಲ್ಲೂ ಟ್ವಿಸ್ಟ್ – Kannada News | Pochamma Web Series Review Ratin And Cast: Kannada Produced Telugu Suspense Thriller Hits Aha OTT
ಒಟಿಟಿ ವ್ಯಾಪ್ತಿ ಹೆಚ್ಚಿದ ಬಳಿಕ ವೆಬ್ ಸೀರಿಸ್ಗಳ ನಿರ್ಮಾಣ ಹೆಚ್ಚಿದೆ. ಹೊಸ ಹೊಸ ಸೀರಿಸ್ಗಳನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ಸಸ್ಪೆನ್ಸ್, ಥ್ರಿಲ್ಲರ್, ರೊಮ್ಯಾಂಟಿಕ್ ಸೇರಿದಂತೆ ಅನೇಕ ವೆಬ್ ಸೀರಿಸ್ಗಳ ನಿರ್ಮಾಣ ಆಗಿದೆ. ಈಗ ‘ಅಯ್ಯನ ಮನೆ’ ತಂಡದವರು ತೆಲುಗಿನಲ್ಲಿ ‘ಪೋಚಮ್ಮ’ ಹೆಸರಿನ ವೆಬ್ ಸೀರಿಸ್ ಮಾಡಿದ್ದಾರೆ. ಈ ಸೀರಿಸ್ ಗಮನ ಸೆಳೆದಿದೆ. ಇದರ ಬಗ್ಗೆ ಪಾಸಿಟಿವ್ ವಿಮರ್ಶೆ ಸಿಕ್ಕಿದೆ. ಪೋಚಮ್ಮ ಎಂದರೆ ಆಂಧ್ರ ಹಾಗೂ ತೆಲಂಗಾಣ ಭಾಗದಲ್ಲಿ ಆರಾಧಿಸುವ ಗ್ರಾಮದೇವತೆ. ಇಡೀ ಸರಣಿ ಇದರ ಸುತ್ತವೇ ಸಾಗುತ್ತದೆ….