EXIM Bank Recruitment 2026: ಎಕ್ಸಿಮ್ ಬ್ಯಾಂಕ್ನಲ್ಲಿ 40 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗೆ ನೇಮಕಾತಿ; ತಿಂಗಳಿಗೆ 65,000ರೂ. ಸ್ಟೈಫಂಡ್ – Kannada News | EXIM Bank MT Recruitment 2026: Apply Online for 40 Management Trainee Posts Now!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ನಿರ್ಮಿಸಲು ಬಯಸುವ ಯುವಜನರಿಗೆ ಒಳ್ಳೆಯ ಸುದ್ದಿ ಇದೆ. ಎಕ್ಸ್ಪೋರ್ಟ್–ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM Bank) 2026ನೇ ಸಾಲಿನ ನೇಮಕಾತಿಗಾಗಿ ಮ್ಯಾನೇಜ್ಮೆಂಟ್ ಟ್ರೈನಿ (MT) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 40 ಹುದ್ದೆಗಳು ಭರ್ತಿಯಾಗಲಿವೆ. ಆನ್‌ಲೈನ್ ಅರ್ಜಿ ಪ್ರಕ್ರಿಯೆ ಜನವರಿ 17 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಫೆಬ್ರವರಿ 1ರ ವರೆಗೆ ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಎಕ್ಸಿಮ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ eximbankindia.in ಗೆ ಭೇಟಿ…