ನಿವೃತ್ತಿ ಘೋಷಣೆಗೂ ಮೊದಲು ಅರಿಜಿತ್ ಮಾಡಿಕೊಂಡ ಆಸ್ತಿ ಎಷ್ಟು? – Kannada News | Arijit Singh Quits Playback Singing at 38: Discover His Income, Assets and Live Concert Fees
ಬಾಲಿವುಡ್‌ನ ಪ್ರಸಿದ್ಧ ಗಾಯಕ ಅರಿಜಿತ್ ಸಿಂಗ್ (Arijith Singh) ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಅವರು ಅನೇಕ ಜನಪ್ರಿಯ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಅವರಿಗೆ ಈಗಿನ್ನೂ 38 ವರ್ಷ. ಇನ್ನುಮುಂದೆ ಅವರು ಯಾವುದೇ ಹೊಸ ಹಾಡುಗಳನ್ನು ಹಾಡೋದಿಲ್ಲ. ಬದಲಿಗೆ ಹಳೆಯ ಹಾಡುಗಳನ್ನು ವೇದಿಕೆ ಮೇಲೆ ಹಾಡುತ್ತಾರೆ. ಅವರ ಸಂಪತ್ತು ಎಷ್ಟು? ಪ್ರತಿ ಹಾಡಿಗೆ ಚಾರ್ಜ್ ಮಾಡೋದು ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಅರಿಜಿತ್ ಸಿಂಗ್ ಅವರ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದು ಅವರ ಲಕ್ಷಾಂತರ ಅಭಿಮಾನಿಗಳ…