200 ದಿನ: ಚಿತ್ರಮಂದಿರಗಳ ಉಳಿಸಲು ಅಲ್ಲು ಅರ್ಜುನ್ ದಿಟ್ಟ ನಿರ್ಧಾರ – Kannada News | Allu Arjun Sets A Strict 200 Days Rule this will save theaters
ಚಿತ್ರಮಂದಿರಗಳು (Theater) ಸಂಕಷ್ಟದಲ್ಲಿವೆ. ಇದು ಒಂದು ರಾಜ್ಯದ ಸಮಸ್ಯೆಯಲ್ಲ, ಭಾರತದ ಬಹುತೇಕ ರಾಜ್ಯಗಳಲ್ಲಿ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳು ಸಂಕಷ್ಟದಲ್ಲಿವೆ. ಯಾವುದೇ ದೊಡ್ಡ ಸಿನಿಮಾಗಳು ಬಂದಾಗ ಮಾತ್ರ ಚಿತ್ರಮಂದಿರಗಳಲ್ಲಿ ತುಸು ಜೀವ ಬರುತ್ತದೆ. ಆ ನಂತರ ಮತ್ತೆ ಅದೇ ಸ್ಥಿತಿ. ಸಣ್ಣ ಮತ್ತು ಮಧ್ಯಮ ಬಜೆಟ್ನ ಸಿನಿಮಾಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗುತ್ತಿವೆ. ಕೇವಲ ಮಲಯಾಳಂ ಚಿತ್ರರಂಗದಲ್ಲಿ ಮಾತ್ರವೇ ಸ್ಟಾರ್ ಅಲ್ಲದವರ ಸಿನಿಮಾಗಳು ಸಹ ಆಗೊಮ್ಮೆ ಈಗೊಮ್ಮೆ ಹಿಟ್ ಆಗುತ್ತಿವೆ. ಇದೇ ಕಾರಣಕ್ಕೆ ಸಿನಿಮಾ ನಿರ್ಮಾಪಕರು, ಪ್ರದರ್ಶಕರು, ಸ್ಟಾರ್ ನಟರುಗಳು…