ಉಡುಪಿಯಲ್ಲಿ ಪ್ರವಾಸಿ ಬೋಟ್ ದುರಂತ: ಮತ್ತೋರ್ವ ಯುವತಿ ಸಾವು; ಮೃತರ ಸಂಖ್ಯೆ ಮೂರಕ್ಕೇರಿಕೆ – Kannada News | Udupi Tourist Boat Capsize Tragedy: Another Young Girl Dies, Death Toll Rises to Three
ಉಡುಪಿ, ಜನವರಿ 27: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ (Boat Tragedy) ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೋರ್ವ ಯುವತಿ ಸಾವನ್ನಪ್ಪಿದ್ದಾರೆ (death). ಮೈಸೂರಿನ ದಿಶಾ(23) ಮೃತ ಯುವತಿ. ನಿನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್ ವಿಶ್ವಪ್ರಸಿದ್ಧ. ಯೂಟ್ಯೂಬ್ ನಲ್ಲಿ ಈ ಬಿಚ್ ವಿಡಿಯೋ ನೋಡಿದರೆ ಭೂಲೋಕದ…