ಐಪಿಎಲ್ ಇತಿಹಾಸದಲ್ಲಿ ಈ ರೀತಿಯಾಗಿ ಔಟಾದ ಮೊದಲ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ – Kannada News | IPL 2026: Angkrish Raghuvanshi’s Historic ‘Obstructing the Field’ Out vs LSG
ಐಪಿಎಲ್ 2026 ಟೂರ್ನಮೆಂಟ್‌ನ 38 ನೇ ಪಂದ್ಯ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಿತು. ಈ ಪಂದ್ಯ ಐಪಿಎಲ್ ಇತಿಹಾಸದಲ್ಲಿ ಹಿಂದೆಂದೂ ನಡೆಯದ ಘಟನೆಗೆ ಸಾಕ್ಷಿಯಾಗಿದೆ. ಎದುರಾಳಿ ತಂಡದ ಫಿಲ್ಡಿಂಗ್ಗೆ ಅಡ್ಡಿಪಡಿಸಿದ್ದಕ್ಕಾಗಿ ಕೆಕೆಆರ್ ತಂಡದ ಬ್ಯಾಟರ್ ಅಂಗ್‌ಕ್ರಿಶ್ ರಘುವಂಶಿ ತಮ್ಮ ವಿಕೆಟ್ ಕಳೆದುಕೊಳ್ಳಬೇಕಾಯಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ಫಿಲ್ಡಿಂಗ್ಗೆ ಅಡ್ಡಿಪಡಿಸಿದ್ದಕ್ಕಾಗಿ ಔಟಾದ ಮೊದಲ ಬ್ಯಾಟರ್ ಎಂಬ ಅನಗತ್ಯ ದಾಖಲೆ ಅಂಗ್‌ಕ್ರಿಶ್ ರಘುವಂಶಿ ಪಾಲಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ…