CSK vs GT: 8 ಎಸೆತಗಳಲ್ಲಿ 3 ವಿಕೆಟ್; ಪರಿಣಾಮ ಬೀರದ ಇಂಪ್ಯಾಕ್ಟ್ ಪ್ಲೇಯರ್ – Kannada News | IPL 2026: CSK’s Batting Collapse vs GT Triggers Early Impact Player Use in Match 37
ಐಪಿಎಲ್ 2026 (IPL 2026) ರ 37 ನೇ ಪಂದ್ಯದಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ (CSK vs GT) ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ತವರಿನಲ್ಲಿ ಟಾಸ್ ಸೋತ ಸಿಎಸ್ಕೆ ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ತವರು ಮೈದಾನವಾಗಿದ್ದರಿಂದ ಸಿಎಸ್ಕೆ ಉತ್ತಮ ಆರಂಭ ಪಡೆಯುವ ನಿರೀಕ್ಷೆ ಇತ್ತು. ಆದರೆ ಗುಜರಾತ್ನ ಸಾಂಘಿಕ ದಾಳಿಗೆ ತತ್ತರಿಸಿದ ಸಿಎಸ್ಕೆ ಬ್ಯಾಟಿಂಗ್ ವಿಭಾಗ ಪವರ್‌ಪ್ಲೇನಲ್ಲಿಯೇ ಪವರ್ ಕಳೆದುಕೊಂಡಿತು. ಪರಿಣಾಮವಾಗಿ, ತಂಡವು ಪಂದ್ಯದ ಆರಂಭದಲ್ಲಿಯೇ ಅಂದರೆ 4 ಓವರ್ಗಳ…