ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ – Kannada News | Karnataka Gram Panchayats to be Named After Mahatma Gandhi: DK Shivakumar Announces
ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ ಬೆಂಗಳೂರು, ಜನವರಿ 27: ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ…