nagaraj11081993

ವಾಹನ ಸವಾರರಿಗೆ ಬೆಲೆ ಏರಿಕೆ ಬಿಸಿ: ಕರ್ನಾಟಕದ 9 ಹೆದ್ದಾರಿಗಳಲ್ಲಿ ಏಪ್ರಿಲ್ 1 ರಿಂದ ಟೋಲ್ ದರ ಶೇ 5ರಷ್ಟು ಹೆಚ್ಚಳ

ಬೆಂಗಳೂರು, ಮಾರ್ಚ್ 30: ಹೊಸ ಹಣಕಾಸು ವರ್ಷದ ಆರಂಭದ ದಿನವೇ ವಾಹನ ಸವಾರರಿಗೆ ದೊಡ್ಡ ಶಾಕ್ ಎದುರಾಗಿದೆ. ಏಪ್ರಿಲ್ 1 ಬುಧವಾರದಿಂದ ಜಾರಿಗೆ ಬರುವಂತೆ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಪ್ರಯಾಣ ಶುಲ್ಕವನ್ನು (Toll Price) ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತೀರ್ಮಾನಿಸಿದೆ. ಇದರಿಂದಾಗಿ ಕರ್ನಾಟಕದ ಪ್ರಮುಖ 9 ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ಕಾರು, ಬಸ್ ಮತ್ತು ಲಾರಿಗಳ ಟೋಲ್ ದರದಲ್ಲಿ ಶೇ 4 ರಿಂದ 5 ರಷ್ಟು ಏರಿಕೆಯಾಗಲಿದೆ. ಟೋಲ್ ವಾರ್ಷಿಕ ಪಾಸ್ ದರವೂ ಏರಿಕೆ! ರಾಜ್ಯದ ಆರ್ಥಿಕ ಜೀವನಾಡಿಗಳಂತಿರುವ…

Read More

11ನೇ ದಿನವೂ ಅದ್ಭುತ ಕಲೆಕ್ಷನ್ ಮಾಡಿದ ‘ಲವ್ ಮಾಕ್ಟೇಲ್ 3’ ಸಿನಿಮಾ; ಒಟ್ಟಾರೆ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ ರಿಲೀಸ್ ಆಗುವಾಗ ಎಷ್ಟು ನಿರೀಕ್ಷೆಗಳು ಇದ್ದವು ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ. ಈ ಚಿತ್ರದ ಎದುರು ಮತ್ತೊಂದು ಸಿನಿಮಾ ತೆರೆಗೆ ಬರಬೇಕು ಎಂದರೆ ಅದು ಸಣ್ಣ ವಿಷಯ ಅಲ್ಲ. ಆದಾಗ್ಯೂ ಇಂತಹ ಚಾಲೆಂಜ್​​​ ಅನ್ನು ‘ಲವ್ ಮಾಕ್ಟೇಲ್ 3’ ಸಿನಿಮಾ (Love Mocktail 3) ಸ್ವೀಕರಿಸಿತು. ಈ ಚಿತ್ರ ಫ್ಯಾಮಿಲಿ ಆಡಿಯನ್ಸ್​​ಗೆ ಇಷ್ಟ ಆಗಿದೆ. ಹೀಗಾಗಿ, ಸಿನಿಮಾದ ಕಲೆಕ್ಷನ್ ಒಳ್ಳೆಯ ರೀತಿಯಲ್ಲೇ ಆಗಿದೆ. ಎರಡನೇ ಭಾನುವಾರವೂ ಸಿನಿಮಾ ಉತ್ತಮ ಗಳಿಕೆ ಮಾಡಿದೆ. ‘ಧುರಂಧರ್ 2’…

Read More

Horoscope Today: ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 30​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More

Ishaq Dar Video: ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್

ಇಸ್ಲಾಮಾಬಾದ್, ಮಾರ್ಚ್​ 30: ಪಾಕಿಸ್ತಾನ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಇಶಾಕ್ ದಾರ್ ಈಜಿಪ್ಟ್​ ವಿದೇಶಾಂಗ ಸಚಿವರನ್ನು ಸ್ವಾಗತಿಸುವಾಗ ಕಾಲು ಜಾರಿ ಬಿದ್ದಿರುವ ವಿಡಿಯೋ ವೈರಲ್ ಆಗಿದೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ತಕ್ಷಣ ಅವರನ್ನು ಮೇಲಕ್ಕೆತ್ತಲು ಸಹಾಯ ಮಾಡಿದರು. ಅದೃಷ್ಟವಶಾತ್, ಅವರು ಬಿದ್ದಿದ್ದರಿಂದ ಯಾವುದೇ ಗಂಭೀರ ಗಾಯಗಳಾಗಿಲ್ಲ. ಇರಾನ್-ಇಸ್ರೇಲ್-ಅಮೆರಿಕದ ನಡುವೆ ನಡೆಯುತ್ತಿರುವ ಉದ್ವಿಗ್ನತೆ ಕಡಿಮೆ ಮಾಡಲು ತಾವು ಮಧ್ಯಸ್ಥಿಕೆ ವಹಿಸುತ್ತೇವೆ ಎಂದು ಪಾಕಿಸ್ತಾನ ಮುಂದೆ ಬಂದಿದೆ. ಪಾಕಿಸ್ತಾನದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು…

Read More

ಎರಡನೇ ಭಾನುವಾರವೂ ‘ಧುರಂಧರ್ 2’ ಅಬ್ಬರ; ಭಾರತದಲ್ಲೇ ಸಾವಿರ ಕೋಟಿ ಕಲೆಕ್ಷನ್

‘ಧುರಂಧರ್ 2’ ಸಿನಿಮಾ (Dhurandhar 2) ಎರಡನೇ ಭಾನುವಾರವೂ ತನ್ನ ಅಬ್ಬರವನ್ನು ಮುಂದುವರಿಸಿದೆ. ಈ ಚಿತ್ರ ಮೊದಲ ವಾರದಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತ್ತು. ಅದನ್ನು ಎರಡನೇ ವಾರವೂ ಮುಂದುವರಿಸಿದೆ. ಎರಡನೇ ಭಾನುವಾರ ಸಿನಿಮಾ 68 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದು ನಿಜಕ್ಕೂ ದೊಡ್ಡ ಕಲೆಕ್ಷನ್ ಎಂದು ಬಾಕ್ಸ್ ಆಫೀಸ್ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ವರ್ಷ ಡಿಸೆಂಬರ್ 5ರಂದು ಬಂದ ‘ಧುರಂಧರ್’ ಸಿನಿಮಾ ಹಿಟ್ ಆದ ಹಿನ್ನೆಲೆಯಲ್ಲಿ ‘ಧುರಂಧರ್ 2’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…

Read More

ಕರ್ನಾಟಕ ಉಪಚುನಾವಣೆ 2026: ದಾವಣಗೆರೆ ದಕ್ಷಿಣ ಕಾಂಗ್ರೆಸ್‌ನಲ್ಲಿ ಆರಿಲ್ಲ ಭಿನ್ನಮತ ಬಿಸಿ! ಬಾಗಲಕೋಟೆಯಲ್ಲಿ ರಂಗೇರಿದ ಪ್ರಚಾರದ ಕಣ

ದಾವಣಗೆರೆ, ಬಾಗಲಕೋಟೆ, ಮಾರ್ಚ್ 30: ಕರ್ನಾಟಕದಲ್ಲಿ ಉಪಚುನಾವಣೆಯ (Karnataka By Election) ಅಖಾಡ ದಿನೇ ದಿನೇ ರಂಗೇರುತ್ತಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಡುವೆ ಭಾರೀ ಪೈಪೋಟಿ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಮತ್ತು ಮುನಿಸಿನ ಚರ್ಚೆಗಳು ಜೋರಾಗಿವೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಹಿನ್ನೆಲೆ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಸಾಕಷ್ಟು ಒತ್ತಾಯಿಸಿದ್ದರು. ಮುಸ್ಲಿಂ ಮುಖಂಡ ಸಾಧಿಕ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 30ರ ದಿನಭವಿಷ್ಯ 

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಸ್ನೇಹಿತರಿಗೆ ಸಹಾಯ ಮಾಡುವ ಸಲುವಾಗಿ ನಿಮಗೆ ಓಡಾಟ ಹೆಚ್ಚಾಗಲಿದೆ. ನಿಮ್ಮ ಹೆಸರಿನಲ್ಲಿ ಸಾಲ ಪಡೆದುಕೊಂಡು, ಇತರರಿಗೆ ನೀಡುವಂತಹ ಸಾಧ್ಯತೆಗಳು ಜಾಸ್ತಿ ಇವೆ. ಮನೆಯಲ್ಲಿ ಈಗಾಗಲೇ ಇಟ್ಟಿರುವಂತಹ ಬೆಲೆಬಾಳುವ ವಸ್ತುಗಳ ಕಡೆಗೆ ಮಾಮೂಲಿಗಿಂತ ಜಾಸ್ತಿ ನಿಗಾ ಇರಲಿ. ಈ ದಿನ ಏನಾದರೂ ಬ್ರಾಂಡೆಡ್ ವಸ್ತುಗಳನ್ನು ಖರೀದಿ ಮಾಡುತ್ತಿದ್ದೀರಿ ಎಂದಾದಲ್ಲಿ ಸಂಪೂರ್ಣವಾಗಿ ಪರಿಶೀಲಿಸಿ, ಪರೀಕ್ಷಿಸಿ ಆ ನಂತರ ಖರೀದಿ ಮಾಡುವುದು ಉತ್ತಮ. ನಿಮಗೆ…

Read More

Horoscope Today 30 March: ಈ ರಾಶಿಯವರಿಗೆ ಏನಾದರೂ ಹೊಸತನ್ನು ಮಾಡುವ ಉತ್ಸಾಹ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಸೋಮ ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಆಶ್ಲೇಷಾ, ಯೋಗ : ಧೃತಿ, ಕರಣ : ಭದ್ರ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

MI vs KKR: 13 ವರ್ಷಗಳ ಸತತ ಸೋಲಿಗೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ ಹಾಗೂ ರಘುವಂಶಿ ಅವರ ಅರ್ಧಶತಕದ ನೆರವಿನಿಂದ 220 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಮುಂಬೈ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಿಕಲ್ಟನ್ ಅವರ ಅರ್ಧಶತಕದ ನೆರವಿನಿಂದ ಈ ಬೃಹತ್ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸಿತು. ಈ…

Read More

ಒಂದೆಡೆ ರಾಮುಲು, ಇನ್ನೊಂದೆಡೆ ಸಚಿವ ತಿಮ್ಮಾಪುರ: ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

ಬಾಗಲಕೋಟೆ, (ಮಾರ್ಚ್ 29): ಬಿಜೆಪಿ ಹಾಗೂ ಕಾಂಗ್ರೆಸ್​​ನ ಘಟಾನುಘಟಿ ನಾಯಕರು ಬಾಗಲಕೋಟೆಗೆ ಎಂಟ್ರಿ ಕೊಟ್ಟಿದ್ದು, ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಅದರಂತೆ ಬೇವೂರು ಗ್ರಾಮದಲ್ಲಿ ಇಂದು (ಮಾರ್ಚ್ 29) ಬಿಜೆಪಿಯಿಂದ ಶ್ರೀರಾಮುಲು ಹಾಗೂ ಕಾಂಗ್ರೆಸ್​​ನಿಂದ ಸಚಿವ ತಿಮ್ಮಾಪುರ ಅವರು ಚುನಾವಣಾ ಪ್ರಚಾರ ನಡೆಸಿದ್ದು, ಈ ವೇಳೆ ಇಬ್ಬರ ರ್ಯಾಲಿ ಎದುಬದುರಾಗಿದೆ. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಕೂಗಾಡಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More