VIDEO: ಅಭಿಷೇಕ್ ಶರ್ಮಾ ಕೈ ಹಿಡಿದು ಎಳೆದ ಯುವತಿ! – Kannada News | IPL 2026: Abhishek Sharma Hand Held by Girl at Jaipur Hotel
ಐಪಿಎಲ್ ಕ್ರೇಝ್ ಎಷ್ಟೋ ಬಾರಿ ಅಭಿಮಾನದ ಗಡಿ ಮೀರಿ ಅತಿರೇಕಕ್ಕೆ ಸಾಕ್ಷಿಯಾಗುತ್ತದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಎಂಬಂತೆ, ಸನ್ ರೈಸರ್ಸ್ ಹೈದರಾಬಾದ್ ತಂಡದ ಸ್ಟಾರ್ ಆಲ್ ರೌಂಡರ್ ಅಭಿಷೇಕ್ ಶರ್ಮಾ ಅವರು ಜೈಪುರದ ಹೋಟೆಲ್‌ನಲ್ಲಿ ಅಭಿಮಾನಿಯೊಬ್ಬರ ಅನಿರೀಕ್ಷಿತ ವರ್ತನೆಯಿಂದ ಮುಜುಗರಕ್ಕೊಳಗಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಈ ಘಟನೆ ಈಗ ಕ್ರಿಕೆಟ್ ವಲಯದಲ್ಲಿ ಆಟಗಾರರ ಭದ್ರತೆಯ ಬಗ್ಗೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ನಡೆದಿದ್ದೇನು? ಏಪ್ರಿಲ್ 25ರಂದು ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ…