Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 27ರ ದಿನಭವಿಷ್ಯ – Kannada News | Jan 27th Numerology Horoscope: What’s Your Daily Prediction? Birth Numbers 7, 8, 9
ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 27ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಈ ದಿನ ಒಂದಲ್ಲ ಒಂದು ಕಾರ್ಯದಲ್ಲಿ ನಿರತರಾಗಿ ಇರುತ್ತೀರಿ ಹಾಗೂ ಅವುಗಳು ಫಲದಾಯಕವಾಗಿಯೂ ಇರುತ್ತವೆ. ಏನಾದರೊಂದು ಕಾರಣಕ್ಕೆ ಬಾಕಿ ಉಳಿದು ಹೋದ ಕೆಲಸಗಳನ್ನು ಮುಗಿಸಲು ಅವಕಾಶ ಸಿಗುತ್ತದೆ. ನೀವು ಈಗಾಗಲೇ ಸಾಲ ನೀಡಿದ್ದಲ್ಲಿ ಅದರ ಹಣ ವಸೂಲಿ…