ಪಾಕ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ತನ್ನ ದೇಶದ ಪ್ರಧಾನಿ ಹೆಸರೇ ಗೊತ್ತಿಲ್ಲ – Kannada News | Mohsin Naqvi Blunder and Pakistan’s T20 World Cup Drama: India Match Risk?
2026 ರ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದ ಹೊರಹಾಕಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ. ಅದರಲ್ಲೂ ಬಾಂಗ್ಲಾದೇಶದ ಮೇಲೆ ಇತ್ತೀಚಿಗೆ ಸಾಕಷ್ಟು ಪ್ರೀತಿ ತೋರಿಸುತ್ತಿರುವ ಪಾಕಿಸ್ತಾನ, ಇದೀಗ ಹೊಸ ವರಸೆ ತೆಗೆದಿದೆ. ಅದೆನೆಂದರೆ ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್ನಿಂದ ಹೊರಹಾಕಿದ ಐಸಿಸಿಯ (ICC) ನೀತಿಯನ್ನು ಪಾಕಿಸ್ತಾನ ಟಿ20 ವಿಶ್ವಕಪ್ನಲ್ಲಿ ಭಾರತದ ವಿರುದ್ಧ ಪಂದ್ಯವನ್ನು ಆಡುವುದಿಲ್ಲ ಎಂಬ ಬೆದರಿಕೆಯನ್ನು ಹಾಕುತ್ತಿದೆ. ಅದರ ಸಲುವಾಗಿಯೇ ಇಂದು…