ಹೀನಾಯವಾಗಿ ಸೋಲಿಸಿ ಪಾಕಿಸ್ತಾನದ ಕನಸನ್ನು ನುಚ್ಚುನೂರು ಮಾಡಿದ ಭಾರತ – Kannada News | India U19 Dominates Pakistan in Super Six: Secures ICC World Cup Semi Final Spot
2026 ರ ಐಸಿಸಿ ಅಂಡರ್-19 ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದಲ್ಲಿ, ಭಾರತ ಅಂಡರ್-19 ತಂಡವು ಪಾಕಿಸ್ತಾನ ಅಂಡರ್-19 ತಂಡದ ವಿರುದ್ಧ 58 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಈ ಪಂದ್ಯ ಎರಡೂ ತಂಡಗಳಿಗೆ ನಿರ್ಣಾಯಕವಾಗಿತ್ತು. ಅದರಂತೆ ಟೀಂ ಇಂಡಿಯಾ ಪಾಕಿಸ್ತಾನವನ್ನು ಭಾರಿ ಅಂತರದಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪಿದರೆ, ಇತ್ತ ಪಾಕಿಸ್ತಾನ ಟೂರ್ನಿಯಿಂದ ಹೊರಬಿದ್ದಿದೆ. ಸೂಪರ್ ಸಿಕ್ಸ್ ಹಂತದಲ್ಲಿ ಆಡಿದ 3 ಪಂದ್ಯಗಳನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ…