ಕಾಶ್ಮೀರದ ಝೋಜಿಲಾ ಪಾಸ್‌ನಲ್ಲಿ ಭಾರೀ ಹಿಮಪಾತ; ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ ಬಂದ್ – Kannada News | Avalanche hits At ZojiLa Pass Srinagar Leh national highway watch video
ಶ್ರೀನಗರ, ಏಪ್ರಿಲ್ 25: ಜಮ್ಮು ಮತ್ತು ಕಾಶ್ಮೀರದಲ್ಲಿ (Avalanche in Kashmir) ಭಾರೀ ಹಿಮಪಾತವಾಗುತ್ತಿದೆ. ಝೋಜಿ ಲಾ ಪಾಸ್‌ನ ಶೈತಾನ್ ನಲ್ಲದಲ್ಲಿ ಹಿಮಪಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಈ ಹಿಮಪಾತದಿಂದಾಗಿ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಗಿದೆ. ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ಝೋಜಿಲಾ ಪಾಸ್ ಬಳಿ ಹಿಮಪಾತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಹಲವಾರು ವಾಹನಗಳು ಹಿಮಪಾತದಲ್ಲಿ ಸಿಲುಕಿದ್ದು, ಇಲ್ಲಿಯವರೆಗೆ ಯಾವುದೇ…