ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ ಆರೆಂಜ್ ಎಕನಾಮಿ ಎಂದರೇನು? – Kannada News | What is Orange Economy, highlighted in the Budget by Nirmala Sitharaman
ನವದೆಹಲಿ, ಫೆಬ್ರುವರಿ 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ (Union Budget 2026) ಭಾಷಣದಲ್ಲಿ ಆರೆಂಜ್ ಎಕನಾಮಿ (Orange Economy) ಬಗ್ಗೆ ಮಾತನಾಡಿದ್ದಾರೆ. ಆರೆಂಜ್ ಎಕನಾಮಿ ಅಥವಾ ಕಿತ್ತಳೆ ಆರ್ಥಿಕತೆಗೆ ಪುಷ್ಟಿ ಕೊಡುವುದಾಗಿ ಹೇಳಿದ್ದಾರೆ. ಬಜೆಟ್ಗೆ ಮುಂಚೆ ಬಿಡುಗಡೆಯಾದ ಆರ್ಥಿಕ ಸಮೀಕ್ಷೆಯಲ್ಲೂ ಕಿತ್ತಳೆ ಆರ್ಥಿಕತೆಯ ಪ್ರಸ್ತಾಪ ಇತ್ತು. ಸರ್ಕಾರ ಯಾಕೆ ಆರೆಂಜ್ ಎಕನಾಮಿ ಬಗ್ಗೆ ಮುತುವರ್ತಿ ತೋರುತ್ತಿದೆ? ಆರೆಂಜ್ ಎಕನಾಮಿ ಎಂದರೇನು? ಅನಿಮೇಶನ್, ಗೇಮಿಂಗ್, ಫಿಲಂ, ಮ್ಯೂಸಿಕ್, ಡಿಸೈನ್, ಡಿಜಿಟಲ್ ಕಂಟೆಂಟ್ ಇತ್ಯಾದಿ…