Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 26th January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 26: ಚಿನ್ನದ ಬೆಲೆ ಭರ್ಜರಿ ಏರಿಕೆ ಮುಂದುವರಿದೆ. ಬೆಳ್ಳಿ ಬೆಲೆಯೂ ಭರ್ಜರಿಯಾಗಿ ಏರಿದೆ. ಅಪರಂಜಿ ಚಿನ್ನದ ಬೆಲೆ 16,000 ರೂ ಗಡಿ ದಾಟಿ ಹೋಗಿದೆ. ಆಭರಣ ಚಿನ್ನದ ಬೆಲೆ (Gold Rate) 15,000 ರೂ ಸಮೀಪಕ್ಕೆ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ತೀವ್ರವಾಗಿ ಹೆಚ್ಚಿದೆ. ಬೆಳ್ಳಿ ಬೆಲೆಯೂ ಗಗನಕ್ಕೇರುತ್ತಲೇ ಇದೆ. ಚೆನ್ನೈ ಮೊದಲಾದ ಕಡೆ ಬೆಳ್ಳಿ ಬೆಲೆ ಒಂದು ಕಿಲೋಗೆ 3,75,000 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22…