ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ – Kannada News | Bride Disappears from Sirsi Home Before Wedding; Parents File Complaint
ನಾಪತ್ತೆಯಾಗಿರುವ ಯುವತಿ Image Credit source: tv9 kannada ಕಾರವಾರ, ಏಪ್ರಿಲ್ 25: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು (girl) ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ (Missing) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ನಡೆದಿದ್ದೇನು?…