Headlines

nagaraj11081993

ಡಾ ರಾಜ್ ಸಮಾಧಿ ಬಗ್ಗೆ ಕೊಂಕು ತೆಗೆದ ಚೇತನ್ ಅಹಿಂಸ ವಿರುದ್ಧ ದೂರು – Kannada News | Dr Rajkumar Sena gave complaint against Chetan Ahimsa

ನಿನ್ನೆ (ಏಪ್ರಿಲ್ 24) ರಾಜ್ಯದಾದ್ಯಂತ ಕಲಾಚೇತನ ಡಾ ರಾಜ್​ಕುಮಾರ್ (Dr Rajkumar) ಅವರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯ್ತು. ಡಾ ರಾಜ್​ಕುಮಾರ್ ಅವರ ಕರ್ನಾಟಕಕ್ಕೆ, ಕನ್ನಡಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯ್ತು. ಆದರೆ ಈ ವೇಳೆ ನಟ, ಸ್ವಯಂ ಘೋಷಿತ ಹೋರಾಟಗಾರ ಚೇತನ್ ಅಹಿಂಸ ಅವರು ರಾಜ್​​ಕುಮಾರ್ ಅವರ ಸಮಾಧಿಗೆ ಸರ್ಕಾರ ಸ್ಥಳ ಕೊಟ್ಟಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಒಂದನ್ನು ಹಂಚಿಕೊಂಡರು. ಅಣ್ಣಾವ್ರ ಸಮಾಧಿಗೆ 2.50 ಎಕರೆ ಸ್ಥಳ ನೀಡಿತ್ತು ಸೂಕ್ತ ನಿರ್ಧಾರವಲ್ಲ ಎಂದು ಚೇತನ್ ಹೆಳಿದ್ದರು. ನಿನ್ನೆಯೇ…

Read More

ಮದ್ವೆಗೆ ಕೆಲವೇ ಗಂಟೆಗಳಿರುವಾಗಲೇ ವಧು ನಾಪತ್ತೆ: ಪೋಷಕರಲ್ಲಿ ಅದೊಂದು ಅನುಮಾನ – Kannada News | Bride Disappears from Sirsi Home Before Wedding; Parents File Complaint

ನಾಪತ್ತೆಯಾಗಿರುವ ಯುವತಿ Image Credit source: tv9 kannada ಕಾರವಾರ, ಏಪ್ರಿಲ್​ 25: ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು (girl) ಮದುವೆಗೆ ಕೆಲವೇ ಗಂಟೆಗಳಿರುವಾಗ ನಾಪತ್ತೆಯಾಗಿರುವಂತಹ (Missing) ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಇದೀಗ ಆತಂಕದ ಮೌನ ಆವರಿಸಿದೆ. ಶಿರಸಿ ನಗರದ ನಿವಾಸಿ ಸೀಫಾ ಖಾನ್ ನಾಪತ್ತೆಯಾಗಿರುವ ಯುವತಿ. MBBS ಓದುತ್ತಿದ್ದ ಯುವಕನೊಂದಿಗೆ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ನಡೆದಿದ್ದೇನು?…

Read More

NTPC Recruitment 2026: ಎನ್‌ಟಿಪಿಸಿ ನೇಮಕಾತಿ; ಎಂಜಿನಿಯರಿಂಗ್ ಪದವೀಧರರಿಗೆ ಭರ್ಜರಿ ಅವಕಾಶ,55,000ರೂ. ವೇತನ! – Kannada News | NTPC Recruitment 2026: 250 Asst Executive Jobs, Apply by May 7!

ದೇಶದ ಇಂಧನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಎನ್‌ಟಿಪಿಸಿ (NTPC) ಲಿಮಿಟೆಡ್, ಒಟ್ಟು 250 ಸಹಾಯಕ ಕಾರ್ಯನಿರ್ವಾಹಕ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಏಪ್ರಿಲ್ 23 ರಿಂದ ಆರಂಭವಾಗಿದ್ದು, ಆಸಕ್ತರು ಮೇ 7 ರೊಳಗೆ ಅಧಿಕೃತ ವೆಬ್‌ಸೈಟ್ careers.ntpc.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ದೇಶದ ಪ್ರತಿಷ್ಠಿತ ಸರ್ಕಾರಿ ಕಂಪನಿಯಲ್ಲಿ ವೃತ್ತಿಜೀವನವನ್ನು ಆರಂಭಿಸಲು ಎಂಜಿನಿಯರಿಂಗ್ ಪದವೀಧರರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್…

Read More

DC vs PBKS: 12 ರನ್​ಗೆ ಕ್ಯಾಚ್ ಡ್ರಾಪ್; ಭರ್ಜರಿ ಶತಕ ಚಚ್ಚಿದ ರಾಹುಲ್ – Kannada News | IPL 2026: KL Rahul hits 6th IPL ton for Delhi Capitals against Punjab Kings

ಐಪಿಎಲ್ 2026 ರಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಕನ್ನಡಿಗ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿದರು. ಬ್ಯಾಟಿಂಗ್‌ ಸ್ನೇಹಿ ಪಿಚ್​ನಲ್ಲಿ ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಹರಿಸಿದ ರಾಹುಲ್ ಕೇವಲ 48 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಯಾನ್ಸನ್ ಎಸೆದ 15ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ರಾಹುಲ್ ತಮ್ಮ…

Read More

ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು, 21 ಜನರಿಗೆ ಗಾಯ – Kannada News | Russian drone attack on Ukraine Dnipro 4 dead over 21 injured

ಕೈವ್, ಏಪ್ರಿಲ್ 25: ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ರಷ್ಯಾದ (Russian Drone Attack) ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ ನಾಶವಾದ ಮನೆಯ ಅವಶೇಷಗಳಲ್ಲಿ ನಾಲ್ವರ ಶವಗಳು ಪತ್ತೆಯಾಗಿವೆ. ” ರಷ್ಯಾದ ದಾಳಿಯ ನಂತರ ಡ್ನಿಪ್ರೊದಲ್ಲಿನ ಆಸ್ಪತ್ರೆಗಳಲ್ಲಿ 11 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯನ್ನರು ರಾತ್ರಿಯಿಡೀ ಡ್ನಿಪ್ರೊ, ಇತರೆ ನಗರಗಳು ಮತ್ತು…

Read More

ಶಾಲೆಗೆ ಹೋಗುತ್ತಿದ್ದಾಗ ರಾಜಸ್ಥಾನದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – Kannada News | 15 year Old Girl kidnapped and Physically Harassed in Rajasthan’s Alwar while going school

ಅಲ್ವಾರ್, ಏಪ್ರಿಲ್ 25: ರಾಜಸ್ಥಾನದ (Rajasthan) ಅಲ್ವಾರ್‌ನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ 11ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಹುಲ್ ಸೈನಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಿಡ್ನಾಪ್ ಮಾಡಿ ಈ ಕೃತ್ಯ ಎಸಗಲಾಗಿದೆ. ಶುಕ್ರವಾರ ರಾತ್ರಿ ಪೊಲೀಸರು ಆರೋಪಿಗಳಲ್ಲಿ ಒಬ್ಬನಾದ 23 ವರ್ಷದ ರಾಹುಲ್ ಸೈನಿಯನ್ನು ಬಂಧಿಸಿದ್ದಾರೆ. ಈ ಘಟನೆಯ ಬಗ್ಗೆ…

Read More

ಜನಿವಾರ ವಿವಾದ: ಕೆಇಎ ಅಧಿಕಾರಿ ಬಾಯಲ್ಲಿ ಹೇಳಿದ್ದು ಸುತ್ತೋಲೆಯಲ್ಲಿ ಯಾಕಿಲ್ಲ? – Kannada News | Janivara Row: Why KEA Not mentioned about Sacred Thread In guidelines circular

ಬೆಂಗಳೂರು, (ಏಪ್ರಿಲ್ 25): ಸಿಇಟಿ ಪರೀಕ್ಷೆ ವೇಳೆ ಜನಿವಾರ ( Sacred Thread) ಕಟ್ ಮಾಡಿರುವ ವಿವಾದ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾರ್ಥಿಗಳ ಜನಿವಾರ ಕಟ್ ಮಾಡಿದ ಸಂಬಂಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಮೊಕದ್ದಮೆ ದಾಖಲಾಗಿದ್ದು, ಈ ದೂರಿನ ಮೇರೆಗೆ ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಸುಧಾಕರ್‌ ಅವರನ್ನು ಬಂಧಿಸಲಾಗಿದೆ. ಅಲ್ಲದೇ ಈ ಮೂವರನ್ನು ಸಹ ಕೆಲಸದಿಂದ ಅಮಾನತು ಮಾಡಲಾಗಿದೆ. ಆದ್ರೆ,…

Read More

IPL 2026: ಪಂದ್ಯ ಶ್ರೇಷ್ಠ ಕಿಂಗ್ ಕೊಹ್ಲಿಗೆ ಟಿವಿ, ಮೊಬೈಲ್ ಗಿಫ್ಟ್; ವಿಡಿಯೋ ನೋಡಿ – Kannada News | Virat Kohli Shines with 81 as RCB Beats GT in IPL 2026; Bags MoM, Smart TV and Phone!

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಈ ಆವೃತ್ತಿಯ ಐದನೇ ಗೆಲುವು ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 81 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ಹೀಗಾಗಿ ಕೊಹ್ಲಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಇದರ ಜೊತೆಗೆ ಅವರಿಗೆ ವಿಶೇಷ ಬಹುಮಾನ ನೀಡಲಾಗಿದೆ. ವಾಸ್ತವವಾಗಿ ಪಂದ್ಯ ಶ್ರೇಷ್ಠ ವಿರಾಟ್ ಕೊಹ್ಲಿಗೆ ಆರ್‌ಸಿಬಿ ಡ್ರೆಸ್ಸಿಂಗ್…

Read More

ನಿಂಬೆ ರಸ ಹಚ್ಚುವುದರಿಂದ ನಿಜಕ್ಕೂ ಕೂದಲು ಬಿಳಿಯಾಗುತ್ತದೆಯೇ? ಸತ್ಯಾಸತ್ಯತೆ ತಿಳಿಯಿರಿ – Kannada News | Is it true that applying lemon juice turns hair white? know the truth behind it

ನಿಂಬೆ ಹಣ್ಣಿನಲ್ಲಿ (lemon) ವಿಟಮಿನ್‌ ಸಿ, ಆಂಟಿ ಆಕ್ಸಿಡೆಂಟ್‌, ಎಲೆಕ್ಟ್ರೋಲೈಟ್‌ ಅಂಶಗಳಿದ್ದು, ಇದು ದೇಹ ಮತ್ತು ಚರ್ಮವನ್ನು ಆರೋಗ್ಯಯುತವಾಗಿಡಲು ಸಹಕಾರಿ. ಇದೇ ಕಾರಣಕ್ಕೆ ನಿಂಬೆ ರಸವನ್ನು ಸೇವನೆ ಮಾಡಬೇಕು ಅನ್ನೋದು. ನಿಂಬೆ ರಸ ಸೇವಿಸುವುದರಿಂದ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನಿಜ, ಆದ್ರೆ ನಿಂಬೆ ರಸವನ್ನು ಅಪ್ಪಿತಪ್ಪಿಯೂ ಕೂದಲಿಗೆ ಹಚ್ಚಬಾರದು. ಏಕೆಂದರೆ ನಿಂಬೆಯಲ್ಲಿರುವ ಆಮ್ಲೀಯ ಅಂಶವು ಕೂದಲನ್ನು ಬೇಗನೇ ಬಿಳಿಯಾಗಿಸುತ್ತದೆ ಎಂದು ಹಲವರು ಹೇಳುವುದುಂಟು. ಹಾಗಿದ್ದರೆ ನಿಜಕ್ಕೂ ನಿಂಬೆ ರಸ ಕೂದಲನ್ನು ಬಿಳಿಯಾಗಿಸುತ್ತಾ, ತಜ್ಞರು ಈ ಬಗ್ಗೆ ಏನೆನ್ನುತ್ತಾರೆ…

Read More

Video: 3 ತಿಂಗಳ ಕಂದನನ್ನ ತನ್ನದೇ ಮಗು ಎಂಬಂತೆ ಅಪ್ಪಿಕೊಂಡು ಮುದ್ದಾಡಿದ ಮಂಗ – Kannada News | Muzaffarnagar Monkey’s Viral ‘Mother’s Love’: Monkey Hugs Baby for Two Hours

ಉತ್ತರ ಪ್ರದೇಶದ ಮುಜಫರ್ ನಗರದ ಚರಥವಾಲ್ ಪಟ್ಟಣದಲ್ಲಿ ಪ್ರಾಣಿ ಮತ್ತು ಮನುಷ್ಯರ ನಡುವಿನ ವಿಶಿಷ್ಟ ಬಂಧವನ್ನು ಸಾರುವ ಅಪರೂಪದ ಘಟನೆಯೊಂದು ನಡೆದಿದೆ. ಸ್ಥಳೀಯ ನಿವಾಸಿ ತಹ್ಸೀನ್ ಎಂಬುವವರ ಮನೆಗೆ ನುಗ್ಗಿದ ಮಂಗವೊಂದು, ಅಲ್ಲಿನ ಮೂರು ತಿಂಗಳ ಪುಟ್ಟ ಕಂದಮ್ಮನನ್ನು ಎತ್ತಿಕೊಂಡು ತನ್ನದೇ ಮಗು ಎಂಬಂತೆ ಸುಮಾರು ಎರಡು ಗಂಟೆಗಳ ಕಾಲ ಗಾಢವಾಗಿ ಅಪ್ಪಿಕೊಂಡಿದೆ. ಮಗುವನ್ನು ಯಾರಿಗೂ ಕೊಡದಂತೆ ಬಿಗಿಯಾಗಿ ಹಿಡಿದುಕೊಂಡ ಮಂಗನ ನಡವಳಿಕೆಯಿಂದ ಮನೆಯವರು ಮತ್ತು ನೆರೆಹೊರೆಯವರಲ್ಲಿ ಮಗುವಿನ ಸುರಕ್ಷತೆಯ ಬಗ್ಗೆ ತೀವ್ರ ಭಯ ವ್ಯಕ್ತವಾಗಿತ್ತು. ಆದರೆ,…

Read More