1,376 ಕಿ.ಮೀ ದೂರದ ತವರು ಮೈದಾನದಲ್ಲಿ 2 ಪಂದ್ಯಗಳನ್ನಾಡಲಿದೆ RCB
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ ಮೊದಲಾರ್ಧದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಮೊದಲ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್ಸಿಬಿ ಆ ಬಳಿಕ ಸಿಎಸ್ಕೆ ತಂಡವನ್ನು ಬಗ್ಗು ಬಡಿದಿದ್ದರು. ಇದಾದ ಬಳಿಕ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತರೂ ಮುಂಬೈ ಇಂಡಿಯನ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಿಗೆ ಸೋಲುಣಿಸಿ ಕಂಬ್ಯಾಕ್ ಮಾಡಿದ್ದರು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಗ್ಗರಿಸಿತು. ಆದರೆ ಇದೀಗ ಗುಜರಾತ್…