Rajat Patidar: ಇಡೀ ಪಂದ್ಯದ ಚಿತ್ರಣ ಬದಲಿಸಿದ್ದು ಇವರೇ..! – Kannada News | Rajat patidar post match interview after RCB Vs GT Match IPL 2026
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ಆರ್‌ಸಿಬಿ 18.5 ಓವರ್ಗಳಲ್ಲಿ ಚೇಸ್ ಮಾಡಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಭರ್ಜರಿ ಗೆಲುವಿನ ಬಳಿಕ ಮಾತನಾಡಿದ ಆರ್‌ಸಿಬಿ ತಂಡದ ನಾಯಕ ರಜತ್…