ಅಶ್ವಿನಿ, ಸತೀಶ್ ಮೇಲೆ ದ್ವೇಷ ಇಲ್ಲ: ಬಿಗ್ ಬಾಸ್ ಮುಗಿದ ಮೇಲೂ ಜನರ ಮನ ಗೆಲ್ಲುತ್ತಿರುವ ಗಿಲ್ಲಿ – Kannada News | Gilli Nata interview goes viral after Bigg Boss Kannada Season 12 Win
‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ (Bigg Boss Kannada Season 12 Winner) ಗಿಲ್ಲಿ ನಟ ಅವರು ಹಲವು ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲಿ ಕೂಡ ಗಿಲ್ಲಿ ನಟ ಫೇಮಸ್ ಆಗಿದ್ದಾರೆ. ಅವರ ರೀಲ್ಸ್ ಎಲ್ಲ ಕಡೆಗಳಲ್ಲಿ ವೈರಲ್ ಆಗಿದೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಕಾಮಿಡಿ ಮೂಲಕ ಗಿಲ್ಲಿ ನಟ (Gilli Nata) ಅವರು ವೀಕ್ಷಕರ ಮನ ಗೆದ್ದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ಕೂಡ ಅವರು ಅಭಿಮಾನಿಗಳಿಗೆ…