ನಮ್ಮ ಸೋಲಿಗೆ ಆ ಮೂರು ಓವರ್‌ಗಳೇ ಕಾರಣ: ಶುಭ್ಮನ್ ಗಿಲ್ ಬೇಸರ – Kannada News | Shubman gill post Match Interview after rcb vs gt
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಗುಜರಾತ್ ಟೈಟಾನ್ಸ್ (GT) ತಂಡ ಸೋಲನುಭವಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 205 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18.5 ಓವರ್ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಆರ್ಸಿಬಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಸೋಲಿನ ಬಳಿಕ ಮಾತನಾಡಿದ…