Bengaluru Air Quality: ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! – Kannada News | Bangalore Air Pollution Crisis: Bengaluru Air quality got better today
ಅಂತೂ ಇಂತೂ ಸುಧಾರಿಸುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ! ಬೆಂಗಳೂರು, ಜನವರಿ 25: ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ (Bengaluru Air Quality) ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಸುಧಾರಣೆ ಬಂದಿದೆ. ಬೆಂಗಳೂರಿನ ಏರ್ ಕ್ವಾಲಿಟಿ…