Optical Illusion: ಈ ಚಿತ್ರದಲ್ಲಿರುವ ಅನ್ಯಗ್ರಹ ಜೀವಿಯನ್ನು 15 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ – Kannada News | Optical Illusion: Can you tell which of these five people is the alien
ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ಒಗಟುಗಳನ್ನು ಬಿಡಿಸುವುದೆಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತಾ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ಮೆದುಳಿಗೆ ಕೆಲಸ ನೀಡುವಂತಹ ಅನೇಕ ಆಪ್ಟಿಕಲ್ ಇಲ್ಯೂಷನ್ (Optical Illusion) ಚಿತ್ರಗಳು ಪ್ರತಿನಿತ್ಯ ವೈರಲ್ ಆಗುವುದನ್ನು ನೀವು ನೋಡಿರುತ್ತೀರಿ. ಇದೀಗ ಇಲ್ಲೊಂದು ಅಂತಹದ್ದೇ ಒಗಟಿನ ಚಿತ್ರವೊಂದು ವೈರಲ್ ಆಗಿದ್ದು, ಇದರಲ್ಲಿ ಇರುವ ಅನ್ಯಗ್ರಹ ಜೀವಿಯನ್ನು ಹದಿನೈದು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ನಿಮ್ಮ ಬುದ್ಧಿವಂತಿಕೆಗೆ ಸವಾಲೆಸುಗುವ ಈ ಒಗಟಿನ…