nagaraj11081993

Bengaluru Rains: ಬಿಸಿಲಿನ ತಾಪಕ್ಕೆ ನಲುಗಿದ್ದ ಬೆಂಗಳೂರಿಗೆ ಮಳೆಯ ಸಿಂಚನ

ಬೆಂಗಳೂರು, ಮಾರ್ಚ್​ 29: ಬಿರು ಬೇಸಿಗೆಯಲ್ಲೇ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಇಂದು ಕೂಡ ಮಳೆ ಸುರಿದಿದ್ದು, ಮಳೆರಾಯನ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕೋಲಾರ, ಚಿಕ್ಕಮಗಳೂರು, ಹಾವೇರಿಯಲ್ಲಿ ಮಳೆ ಆಗಿದೆ. ಇತ್ತ ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದ್ದು ವಾಹನ ಸವಾರರು ಪರದಾಡಿದರು. ದಿಢೀರ್​ ಮಳೆಗೆ ಸಿಟಿಮಂದಿ ಹಿಡಿಶಾಪ ಹಾಕಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

ಹೊಸ ಸಂಘರ್ಷಕ್ಕೆ ಕಾರಣವಾಯ್ತು ಮಕ್ಕಳ 1ನೇ ಕ್ಲಾಸ್ ಪ್ರವೇಶ ವಯೋಮಿತಿ ಸಡಿಲಿಕೆ

ಬೆಂಗಳೂರು, (ಮಾರ್ಚ್ 29): ಒಂದನೇ ತರಗತಿ (1st standard) ದಾಖಲಾತಿಗೆ ಜೂನ್ 1ಕ್ಕೆ 6 ವರ್ಷ ತುಂಬಿರಬೇಕು ಎಂಬ ನಿಯಮಕ್ಕೆ ಸಾಕಷ್ಟು ಪೋಷಕರು ಈ ವರ್ಷವೂ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು (Madhu bangarappa) ಮೊನ್ನೆ ಸುದ್ದಿಗೋಷ್ಠಿ ನಡೆಸಿ 2026-27 ನೇ ಸಾಲಿಗೆ ವಯೋಮಿತಿ ಸಡಲಿಕೆ ಮಾಡಿ ಘೋಷಣೆ ಮಾಡಿದ್ದರು. 1ನೇ ತರಗತಿ ದಾಖಲಾತಿಗೆ ಎರಡು ತಿಂಗಳ ವಿನಾಯಿತಿ ನೀಡಲಾಗಿದ್ದು, ಒಂದನೇ ಕ್ಲಾಸ್​ಗೆ ಅಡ್ಮಿಷನ್ ಮಾಡಿಸಲು ಮಕ್ಕಳಿಗೆ 5.8 ವರ್ಷ ಆಗಿದ್ದರೆ…

Read More

ಭಾರತದಲ್ಲಿ ಪೆಟ್ರೋಲ್, ಎಲ್​ಪಿಜಿ, ನ್ಯಾಚುರಲ್ ಗ್ಯಾಸ್ ಪೂರೈಕೆ ಹೇಗಿದೆ? ಸರ್ಕಾರದಿಂದ ಮಾಹಿತಿ

ನವದೆಹಲಿ, ಮಾರ್ಚ್ 29: ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ (Iran War) ಇನ್ನೂ ಅಂತ್ಯವಾಗದ ಹಿನ್ನೆಲೆಯಲ್ಲಿ ತೈಲ ಕಂಟಕ ಮತ್ತಷ್ಟು ಹೆಚ್ಚುತ್ತಿದೆ. ಪೆಟ್ರೋಲ್, ಡೀಸಲ್, ಗ್ಯಾಸ್ ಸಿಗದೇ ಹೋಗಬಹುದು ಎಂದು ಬಹಳಷ್ಟು ಜನರು ಆತಂಕಗೊಳ್ಳುತ್ತಿದ್ದಾರೆ. ಇಂಧನ ದಾಸ್ತಾನು ಸಾಕಷ್ಟಿದೆ ಎಂದು ಸರ್ಕಾರ ಹೇಳುತ್ತಿದ್ದರೂ ಜನರಿಗೆ ಆತಂಕ ತಪ್ಪಿಲ್ಲ. ಇದೇ ವೇಳೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ಇಂದು ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಇಂಧನ ಪರಿಸ್ಥಿತಿ ಬಗ್ಗೆ ಇಂಚಿಂಚು ಮಾಹಿತಿ ನೀಡಿದೆ. ಇಂಧನ ಪೂರೈಕೆ ನಿರಂತರವಾಗಿ ನಡೆಯಲು…

Read More

ನಟಿ ರಮ್ಯಾ ಬಗ್ಗೆ ಪ್ರೀತಿಯಿಂದ ಮಾತನಾಡಿದ ಶ್ರೀಲೀಲಾ: ಹೇಳಿದ್ದೇನು?

ಶ್ರೀಲೀಲಾ (Sreeleela) ಕನ್ನಡದ ನಟಿ ಆದರೆ ಈಗ ಅವರು ಮಿಂಚುತ್ತಿರುವುದು ಪರಭಾಷೆ ಸಿನಿಮಾಗಳಲ್ಲಿ. ತೆಲುಗಿನಲ್ಲಿ ಬಹಳ ಬೇಗ ಸ್ಟಾರ್ ನಟಿ ಎನಿಸಿಕೊಂಡ ಶ್ರೀಲೀಲಾ, ಇದೀಗ ಬಾಲಿವುಡ್ ಮತ್ತು ತಮಿಳು ಚಿತ್ರರಂಗಗಳಲ್ಲಿಯೂ ಮಿಂಚುತ್ತಿದ್ದಾರೆ. ಶ್ರೀಲೀಲಾ ನಟಿಸಿರುವ ಮೊದಲ ಹಿಂದಿ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ತಮಿಳಿನಲ್ಲಿ ಈಗ ಒಳ್ಳೆಯ ಆಫರ್​​ಗಳು ಬರುತ್ತಿವೆ. ಇಷ್ಟೆಲ್ಲಾ ಆದರೂ ಕನ್ನಡ ಚಿತ್ರರಂಗವನ್ನು ಶ್ರೀಲೀಲಾ ಮರೆತಿಲ್ಲ. ಇದೀಗ ಕನ್ನಡದ ಸಿನಿಮಾಗಳಿಗೆ ಸಂಬಂಧಿಸಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದರು ಶ್ರೀಲೀಲಾ, ಈ ವೇಳೆ ನಟಿ ರಮ್ಯಾ…

Read More

MI vs KKR: ಬಲಿಷ್ಠ ಮುಂಬೈ ಬೌಲಿಂಗ್​ನ ಧೂಳಿಪಟ ಮಾಡಿದ ರಹಾನೆ- ಅಲೆನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಅಜಿಂಕ್ಯ ರಹಾನೆ ಹಾಗೂ ಫಿಲ್ ಅಲೆನ್ ತಮ್ಮ ಸ್ಫೋಟಕ ಬ್ಯಾಟಿಂಗ್‌ ಮೂಲಕ ಮುಂಬೈನ ಬಲಿಷ್ಠ ಬೌಲಿಂಗ್ ವಿಭಾಗದ ಬೆವರಿಳಿಸಿದರು. ಆರಂಭದಿಂದಲ್ಲೂ ಅಬ್ಬರದ ಬ್ಯಾಟಿಂಗ್‌ ಮಾಡಿದ ಇವರಿಬ್ಬರು ಮೊದಲ ವಿಕೆಟ್​ಗೆ ಕೇವಲ 32 ಎಸೆತಗಳಲ್ಲಿ 69 ರನ್‌ಗಳ…

Read More

ಬಿಗ್ ಬಾಸ್ ಬ್ಯೂಟಿ ಜೊತೆ ಸಿರಾಜ್ ಪ್ರೀತಿ ಪ್ರೇಮ ಪ್ರಣಯ? ವಿಡಿಯೋ ವೈರಲ್

2025 ರ ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ತಂಡದ ಬೌಲಿಂಗ್ ಜೀವಾಳ ಎನಿಸಿಕೊಂಡಿದ್ದ ವೇಗಿ ಮೊಹಮ್ಮದ್ ಸಿರಾಜ್ (Mohammed Siraj), ಮೆಗಾ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಸೇರಿಕೊಂಡಿದ್ದರು. ಪ್ರಸ್ತುತ ಗುಜರಾತ್ ತಂಡದಲ್ಲಿರುವ ಸಿರಾಜ್, ಐಪಿಎಲ್‌ನಲ್ಲಿ ಘರ್ಜಿಸಲು ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆಯುವುದು ಸಿರಾಜ್ ಗುರಿಯಾಗಿದೆ. ಆದರೆ ಇದೆಲ್ಲದರ ನಡುವೆ ಸಿರಾಜ್ ತಮ್ಮ ವೈಯಕ್ತಿಕ ಬದುಕಿಗೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಆಧಾರಿಸಿದ ಸುದ್ದಿಯ ಪ್ರಕಾರ…

Read More

ಮನ್​ ಕಿ ಬಾತ್​​ನಲ್ಲಿ ಬೆಳಗಾವಿ ರೈತನ ಸಾಧನೆ ಪ್ರಸ್ತಾಪ: ಹಾಡಿಹೊಗಳಿದ ಪ್ರಧಾನಿ ಮೋದಿ

ಬೆಳಗಾವಿ, ಮಾರ್ಚ್​ 29: ಬೆಳಗಾವಿ ತಾಲೂಕಿನ ಬೋಡಕ್ಯಾನಟ್ಟಿ ಗ್ರಾಮದ ರೈತ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಮೀನು ಸಾಕಾಣಿಕೆಯಲ್ಲಿ (Fish Farming) ಯಶಸ್ಸು ಕಂಡಿದ್ದಾರೆ. ಅವರ ಸಾಧನೆ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಮನ್ ಕಿ ಬಾತ್​​ನಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ದೇಶಾದ್ಯಂತ ಕನ್ನಡಿಗನ ಹೆಸರು ಮೊಗಿದೆ. ಲಕ್ಷಾಂತರ ರೂ ಆದಾಯ ಗಳಿಸುತ್ತಿರುವ ಶಿವಲಿಂಗಪ್ಪ ಸಾತಪ್ಪ ಹುದ್ದಾರ ಅವರ ಕಥೆ ನಿಜಕ್ಕೂ ರೋಚಕವಾಗಿದೆ. ಸದ್ಯ ಹುದ್ದಾರ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. 30…

Read More

Important Days in April 2026: ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ

ವರ್ಷದ ಪ್ರತಿ ತಿಂಗಳೂ ಸಹ ಹಬ್ಬ ಹರಿ ದಿನಗಳಿರುವಂತೆ, ಪ್ರತಿ ತಿಂಗಳೂ ಸಹ ಸಾಮಾಜಿಕ, ಸಂಸ್ಕೃತಿ, ಪರಿಸರ, ಕಲೆ, ಹವಾಮಾನ, ಆರೋಗ್ಯ ಇತ್ಯಾದಿಗಳಿಗೆ ಸಂಬಂಧಪಟ್ಟ ಒಂದಷ್ಟು ಜಾಗೃತಿ ದಿನಗಳನ್ನು ಆಚರಿಸಲಾಗುತ್ತದೆ. ಈ ಪ್ರತಿಯೊಂದು ಕಾರ್ಯಕ್ರಮಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಇನ್ನೇನು ಏಪ್ರಿಲ್‌ (April) ತಿಂಗಳು ಆರಂಭವಾಗಲಿದ್ದು, ವರ್ಷದ ಈ ನಾಲ್ಕನೇ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಏಪ್ರಿಲ್‌ನಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳು:…

Read More

ಹಾರ್ಮುಜ್ ನಂತರ ಮತ್ತೊಂದು ಜಲಸಂಧಿ ಕಂಟಕ; ಜಗತ್ತಿಗೆ ಕಾದಿದೆ ಡಬಲ್ ಶಾಕ್

ನವದೆಹಲಿ, ಮಾರ್ಚ್ 29: ಇರಾನ್ ಯುದ್ಧ ಶುರುವಾದ ಬಳಿಕ ಎಲ್ಲರ ಗಮನ ಹಾರ್ಮುಜ್ ಜಲಸಂಧಿಯತ್ತ (Strait of Hormuz) ನೆಟ್ಟಿದೆ. ಗಲ್ಫ್ ರಾಷ್ಟ್ರಗಳಿಂದ ಬರುವ ತೈಲ ಹಡಗುಗಳಿಗೆ ಇರಾನ್ ತಡೆ ಹಾಕಿದೆ. ಇದರಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುವಂತಾಗಿದೆ. ಹಾರ್ಮುಜ್ ಜಲಸಂಧಿ ಮಾರ್ಗವನ್ನು ಮುಕ್ತಗೊಳಿಸಲು ಅಮೆರಿಕ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಪರ್ಷಿಯನ್ ಗಲ್ಫ್ ಮತ್ತು ಅರೇಬಿಯನ್ ಸಮುದ್ರಕ್ಕೆ ಕೊಂಡಿಯಾಗಿರುವ ಈ ಜಲಸಂಧಿ ಮೂಲಕ ವಿಶ್ವದ ಶೇ. 20ರಷ್ಟು ತೈಲವು ಹಡಗುಗಳಿಂದ ಸಾಗಿ ಹೋಗುತ್ತದೆ. ಇದೇ ಹೊತ್ತಲ್ಲಿ ಈಗ…

Read More

IPL 2026: ಸಿಎಸ್​ಕೆಗೆ ಮರ್ಮಾಘಾತ; ಧೋನಿ ಜೊತೆಗೆ ಮತ್ತೊಬ್ಬ ಸ್ಫೋಟಕ ಬ್ಯಾಟರ್​ಗೆ ಇಂಜುರಿ

2026 ರ ಐಪಿಎಲ್‌ನಲ್ಲಿ (IPL 2026) ತನ್ನ ಅಭಿಯಾನವನ್ನು ಆರಂಭಿಸುವ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಸಂಕಷ್ಟಗಳು ಒಂದೊಂದಾಗಿಯೇ ಹೆಚ್ಚಾಗುತ್ತಿವೆ. ಮಾಜಿ ನಾಯಕ ಎಂಎಸ್ ಧೋನಿ (MS Dhoni) ಗಾಯದಿಂದಾಗಿ ಮುಂದಿನ ಕೆಲವು ವಾರಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಈ ಆಘಾತದಿಂದ ಹೊರಬರುವ ಮುನ್ನವೇ ಸಿಎಸ್​ಕೆ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಇಂಜುರಿ ಮರ್ಮಾಘಾತ ನೀಡಿದೆ. ವರದಿಗಳ ಪ್ರಕಾರ, 22 ವರ್ಷದ ದಕ್ಷಿಣ ಆಫ್ರಿಕಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ಡೆವಾಲ್ಡ್ ಬ್ರೆವಿಸ್ (Dewald Brevis)…

Read More