Headlines

nagaraj11081993

May Festival List 2026: ಮೇ ತಿಂಗಳಲ್ಲಿ ಆಚರಿಸುವ ಹಬ್ಬಗಳು ಯಾವುವು? ಇಲ್ಲಿದೆ ಸಂಪೂರ್ಣ ಮಾಹಿತಿ – Kannada News | May Festival List 2026: Important festivals celebrated in may month

ಹಿಂದೂಗಳಿಗೆ ಪ್ರತಿ ತಿಂಗಳು ಬಹಳ ವಿಶೇಷ. ನಾವೀಗ ಏಪ್ರಿಲ್ ಮಾಸ ಕಳೆದು ವರ್ಷದ ಐದನೇ ತಿಂಗಳಿಗೆ ಕಾಲಿಡುತ್ತಿದ್ದೇವೆ. ಪ್ರತಿ  ತಿಂಗಳಲ್ಲೂ ವಿಶೇಷ ಹಬ್ಬಗಳು (festivals) , ವ್ರತಾಚರಣೆಗಳು ಇದ್ದೇ ಇರುತ್ತದೆ. ಹಾಗಾದ್ರೆ  ಮೇ ತಿಂಗಳಲ್ಲಿ ಯಾವೆಲ್ಲಾ ಹಬ್ಬ ಹರಿದಿನಗಳು, ಆಚರಣೆಗಳಿವೆ ಎಂಬ ಮಾಹಿತಿ ಈ ಕೆಳಗಿದೆ. ಮೇ ತಿಂಗಳಲ್ಲಿ ಆಚರಿಸಲಾಗುವ ಹಬ್ಬಗಳ ಪಟ್ಟಿ ಇಲ್ಲಿದೆ: ಮೇ 01: ಕಾರ್ಮಿಕರ ದಿನಾಚರಣೆ ಮೇ 01: ಕೂರ್ಮ ಜಯಂತಿ ಮೇ 01: ಬುದ್ಧ ಪೂರ್ಣಿಮಾ ಮೇ 02: ವೈಶಾಖ ಮಾಸ…

Read More

ಡಾ. ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ – Kannada News | Ashwini Puneeth Rajkumar offers pooja at Dr Rajkumar Samadhi on his Birthday

ಏಪ್ರಿಲ್ 24 ಎಂದರೆ ಡಾ. ರಾಜ್​ಕುಮಾರ್ (Dr. Rajkumar) ಅಭಿಮಾನಿಗಳಿಗೆ ಹಬ್ಬ. ಈ ದಿನ ಅಣ್ಣಾವ್ರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಇಂದು ಇಡೀ ಕುಟುಂಬದವರು ಡಾ. ರಾಜ್ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್ (Ashwini Puneeth Rajkumar) ಮುಂತಾದವರು ಬಂದು ಪೂಜೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಕೂಡ ಆಗಮಿಸಿ ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಈ ವೇಳೆ ರಾಘವೇಂದ್ರ ರಾಜ್​ಕುಮಾರ್ ಅವರು ಮಾತನಾಡಿದರು. ‘ಪ್ರತಿ…

Read More

ಪ್ರಭಾಸ್ ವಿರುದ್ಧ ಸಲ್ಮಾನ್ ಖಾನ್​​ನ ಎತ್ತಿಕಟ್ಟಿದ ಟಾಲಿವುಡ್ ಮಂದಿ – Kannada News | Eid 2027 Showdown: Prabhas’ Spirit and Salman Khan’s SVC 63 Clash – Is Tollywood Behind It?

ಸಲ್ಮಾನ್ ಖಾನ್ ನಟನೆಯ ಹೊಸ ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ಎಸ್​​ವಿಸಿ 63’ ಎಂದು ಹೆಸರು ಇಡಲಾಗಿದೆ. 2027ರ ಈದ್ ಪ್ರಯುಕ್ತ ಅವರ ಈ ಚಿತ್ರ ರಿಲೀಸ್ ಆಗಲಿದೆ. ಈ ವಿಷಯ ಪ್ರಭಾಸ್ ಅಭಿಮಾನಿಗಳಲ್ಲಿ ಆತಂಕ ತಂದಿದೆ. ಏಕೆಂದರೆ ಈಗಾಗಲೇ ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದ ರಿಲೀಸ್ ದಿನಾಂಕ ಘೋಷಣೆ ಆಗಿದ್ದು, ಎರಡೂ ಚಿತ್ರಗಳ ನಡುವೆ ಕ್ಲ್ಯಾಶ್ ಆಗಲಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಪ್ರಭಾಸ್ ಅವರು ‘ಸ್ಪಿರಿಟ್’…

Read More

ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಎನಿಸಿಕೊಂಡಿದ್ದ ರಾಘವ್ ಚಡ್ಡಾ ರೆಬೆಲ್ ಆಗಿದ್ದು ಹೇಗೆ? – Kannada News | From Arvind Kejriwals blue eyed boy to a rebel Leader Timeline Of Raghav Chadha Political Career in AAP

ನವದೆಹಲಿ, ಏಪ್ರಿಲ್ 24: ಆಮ್ ಆದ್ಮಿ ಪಕ್ಷದಲ್ಲಿ ಆರಂಭದ ದಿನಗಳಿಂದಲೂ ಪಕ್ಷ ಕಟ್ಟಲು ಮುಖ್ಯ ಪಾತ್ರ ವಹಿಸಿದ್ದ ರಾಘವ್ ಚಡ್ಡಾ (Raghav Chadha) ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲಂಡನ್​​ನಲ್ಲಿ ಸಿಎ ಪದವಿ ಪಡೆದ ರಾಘವ್ ಚಡ್ಡಾ ತಮ್ಮ 23ನೇ ವಯಸ್ಸಿನಲ್ಲಿಯೇ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಸೇರಿಕೊಂಡು ರಾಜಕೀಯಕ್ಕೆ ಎಂಟ್ರಿಯಾದರು. ಅಂದಿನಿಂದ 15 ವರ್ಷ ಆಪ್​​ನಲ್ಲಿಯೇ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದ ರಾಘವ್ ಚಡ್ಡಾ ದೆಹಲಿಯ ಬಳಿಕ ಪಂಜಾಬ್​​ನಲ್ಲಿ ಆಮ್ ಆದ್ಮಿ ಪಕ್ಷ ನೆಲೆಯೂರಲು ಮುಖ್ಯ ಪಾತ್ರ ವಹಿಸಿದ್ದರು….

Read More

ಪೊಲೀಸ್​ ಠಾಣೆ ಮೆಟ್ಟಿಲೇರಿದ ಜನಿವಾರ ದಂಗಲ್: ವಿವಾದ ಬೆನ್ನಲ್ಲೇ ಮೂವರು ವಶಕ್ಕೆ – Kannada News | Bangaluru; Janivara CET Controversy: Three Taken into Custody by Madiwala Police

ಬೆಂಗಳೂರು, ಏಪ್ರಿಲ್​ 24: ಕರ್ನಾಟಕದಲ್ಲಿ ಮತ್ತೆ ಜನಿವಾರ ದಂಗಲ್ (Janivara Row) ಮುನ್ನೆಲೆಗೆ ಬಂದಿದೆ. ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರೋದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಇದೀಗ ಮಡಿವಾಳ ಠಾಣೆಯ ಪೊಲೀಸರಿಂದ ಮೂವರನ್ನು ವಶಕ್ಕೆ ಪಡೆಯಲಾಗಿದೆ. ವಿದ್ಯಾರ್ಥಿ ನೀಡಿದ ದೂರಿನ ಅನ್ವಯ ಕೇಸ್ ದಾಖಲಿಸಿಕೊಂಡು ಪರೀಕ್ಷಾ ಪರಿವೀಕ್ಷಕರಾದ ಸರಿತಾ, ಗಿರಿಜಾ ಹಾಗೂ ಪರೀಕ್ಷೆ ಕೇಂದ್ರದ ಉಸ್ತುವಾರಿ ಸುಧಾಕರ್​​ರನ್ನು ವಶಕ್ಕೆ ಪಡೆಯಲಾಗಿದೆ. ಬಿಎನ್‌ಎಸ್‌ ಸೆಕ್ಷನ್ 299, 302ರಡಿ ಕೇಸ್​​ ದಾಖಲಾಗಿದೆ. ಇನ್ನು ವಿವಾದ ಕುರಿತಾಗಿ…

Read More

RCB vs GT Playing XI: ಫಿಲ್ ಸಾಲ್ಟ್​ಗೆ ಇಂಜುರಿ; ಬೆಥೆಲ್​ಗೆ ಮೊದಲ ಅವಕಾಶ – Kannada News | RCB vs GT Playing XI Royal Challengers Bengaluru vs Gujarat Titans Today IPL 2026 match Confirmed playing 11 details with name in Kannada

ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ (RCB vs GT) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕೊನೆಯ ಲೀಗ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ…

Read More

FMGE 2026: ನೀವು ವಿದೇಶದಲ್ಲಿ MBBS ಮುಗಿಸಿದ್ದೀರಾ? ಭಾರತದಲ್ಲಿ ವೈದ್ಯರಾಗಲು ಈ ಪರೀಕ್ಷೆ ಕಡ್ಡಾಯ! – Kannada News | FMGE 2026: Foreign Doctors Guide to Medical Practice in India Apply Now!

ವಿದೇಶಿ ಸಂಸ್ಥೆಗಳಲ್ಲಿ ವೈದ್ಯಕೀಯ ಪದವಿ ಪಡೆದ ಭಾರತೀಯ ನಾಗರಿಕರು ಅಥವಾ ಸಾಗರೋತ್ತರ ಭಾರತೀಯರು (OCI) ನೇರವಾಗಿ ಭಾರತದಲ್ಲಿ ವೈದ್ಯಕೀಯ ವೃತ್ತಿಯನ್ನು ಆರಂಭಿಸಲು ಸಾಧ್ಯವಿಲ್ಲ. ಅವರು ಮೊದಲು ‘ವಿದೇಶಿ ವೈದ್ಯಕೀಯ ಪದವಿ ಪರೀಕ್ಷೆ’ ಅಥವಾ FMGE ಎಂಬ ಕಡ್ಡಾಯ ಸ್ಕ್ರೀನಿಂಗ್ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ನಂತರವೇ ಅವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಅಥವಾ ರಾಜ್ಯ ವೈದ್ಯಕೀಯ ಮಂಡಳಿಗಳಲ್ಲಿ ನೋಂದಣಿ ಮಾಡಿಕೊಳ್ಳಲು ಮತ್ತು ಭಾರತದಲ್ಲಿ ಅಭ್ಯಾಸ ಮಾಡಲು ಪರವಾನಗಿ ಸಿಗುತ್ತದೆ. ಪರೀಕ್ಷಾ ವೇಳಾಪಟ್ಟಿ ಮತ್ತು ಅರ್ಜಿ ಪ್ರಕ್ರಿಯೆ:…

Read More

Weekly Love Horoscope: ನಿಮ್ಮ ರಾಶಿಗನುಗುಣವಾಗಿ ಏಪ್ರಿಲ್ 26 ರಿಂದ ಮೇ 02 ರವರೆಗಿನ ವಾರದ ಪ್ರೇಮ ಭವಿಷ್ಯ ತಿಳಿಯಿರಿ – Kannada News | Weekly Love Horoscope: April 26 May 2, 2024 Your Relationship and Prema Guide

ಏಪ್ರಿಲ್ 26ರಿಂದ ಮೇ 02ರವರೆಗಿನ ಕೊನೆಯ ವಾರವಾಗಿದ್ದು ಪ್ರೇಮ ಬಹಳ ಸೂಕ್ಷ್ಮವಾಗಬಹುದು. ಎಂದಿನಂತೆ ಎಲ್ಲ ಕಾಲದಲ್ಲಿ ಅದನ್ನು ನೋಡಲಾಗದು. ಅದಕ್ಕೆ ಕಾರಣ ಪ್ರಬುದ್ಧತೆ ಅದರಲ್ಲಿ ಇರಲಿದೆ. ಯಾಮಾರಿದರೆ ದುಃಖಿಸಬೇಕಾಗುವುದು. ​ಮೇಷ: ​ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ಪ್ರೇಮ ಜೀವನದಲ್ಲಿ ತೀವ್ರತೆ ಇರಲಿದೆ. ಸಂಗಾತಿಯೊಂದಿಗೆ ಸಣ್ಣ ವಿಷಯಕ್ಕೂ ವಾಗ್ವಾದ ಉಂಟಾಗಬಹುದು, ಆದ್ದರಿಂದ ಮಾತಿನ ಮೇಲೆ ನಿಯಂತ್ರಣವಿರಲಿ. ಅವಿವಾಹಿತರಿಗೆ ಕಚೇರಿ ಅಥವಾ ಕೆಲಸದ ಸ್ಥಳದಲ್ಲಿ ಹೊಸ ಆಕರ್ಷಣೆ ಉಂಟಾಗುವ ಸಾಧ್ಯತೆಯಿದೆ. ವಾರಾಂತ್ಯದಲ್ಲಿ ಮನಸ್ತಾಪಗಳು ತಿಳಿಯಾಗಿ ಪ್ರೀತಿ ಹೆಚ್ಚಾಗುತ್ತದೆ. ವೃಷಭ: ​ಶುಕ್ರನ…

Read More

RCB vs GT IPL 2026 Live Score: ತವರಿನಲ್ಲಿ ಆರ್​ಸಿಬಿಗೆ ಕೊನೆಯ ಪಂದ್ಯ – Kannada News | Royal Challengers Bengaluru vs Gujarat Titans IPL 2026 Live Cricket Score RCB vs GT Match on 24th April latest news in Kannada

ಐಪಿಎಲ್ 2026 ರ 34 ನೇ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿದೆ. ಬೆಂಗಳೂರು ತನ್ನ ತವರು ಮೈದಾನವಾದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ ಆರ್​​ಸಿಬಿ ಟಾಪ್ -2 ಸ್ಥಾನ ಪಡೆಯಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡ ಗೆದ್ದರೆ ಟಾಪ್ -5 ರಲ್ಲಿ ಸ್ಥಾನ ಪಡೆಯಲಿದೆ. Source link

Read More

ಗರ್ಭಿಣಿ ಆದ ನಂತರವೂ ಸಾಹಸ ದೃಶ್ಯಗಳ ಚಿತ್ರೀಕರಣ ಮಾಡಿದ ದೀಪಿಕಾ ಪಡುಕೋಣೆ – Kannada News | Deepika Padukone shoots for King Movie with Shah Rukh Khan during her 2nd pregnancy

ಬಾಲಿವುಡ್‌ನ ಸ್ಟಾರ್ ಕಪಲ್ ದೀಪಿಕಾ ಪಡುಕೋಣೆ (Deepika Padukone) ಮತ್ತು ರಣವೀರ್ ಸಿಂಗ್ ದಂಪತಿ ಇತ್ತೀಚೆಗಷ್ಟೇ ತಾವು ಎರಡನೇ ಬಾರಿಗೆ ಪೋಷಕರಾಗುತ್ತಿರುವ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದರು. ತಮ್ಮ ಮೊದಲ ಮಗಳು ದುವಾ ಅವಳೊಂದಿಗೆ ಇರುವ ಮುದ್ದಾದ ಪೋಸ್ಟ್ ಮೂಲಕ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳಿಗೆ ತಿಳಿಸಿದ್ದರು. ಈ ಸಂಭ್ರಮದ ನಡುವೆಯೂ ದೀಪಿಕಾ ವಿಶ್ರಾಂತಿ ಪಡೆಯದೇ, ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಶಾರುಖ್ ಖಾನ್ ಜೊತೆ ‘ಕಿಂಗ್’ ಸಿನಿಮಾದ (King Movie) ಚಿತ್ರೀಕರಣದಲ್ಲಿ ದೀಪಿಕಾ ಪಡುಕೋಣೆ ಭಾಗಿಯಾಗಿದ್ದಾರೆ ಎನ್ನಲಾಗಿದೆ….

Read More