RCB vs GT Playing XI: ಫಿಲ್ ಸಾಲ್ಟ್ಗೆ ಇಂಜುರಿ; ಬೆಥೆಲ್ಗೆ ಮೊದಲ ಅವಕಾಶ – Kannada News | RCB vs GT Playing XI Royal Challengers Bengaluru vs Gujarat Titans Today IPL 2026 match Confirmed playing 11 details with name in Kannada
ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ (RCB vs GT) ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಕೊನೆಯ ಲೀಗ್ ಪಂದ್ಯವನ್ನು ಆಡುತ್ತಿದೆ. ಹೀಗಾಗಿ ಈ ಪಂದ್ಯ ಆರ್ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ…