ಅಪ್ಪಾ ನನಗೆ ಸಾಯಲು ಇಷ್ಟವಿಲ್ಲ, ಬದುಕಬೇಕು, ನೀರಿನ ಹೊಂಡಕ್ಕೆ ಬಿದ್ದು ಕರೆ ಮಾಡಿದ್ದ ಟೆಕ್ಕಿ, ಕೊನೆಗೂ ಪ್ರಾಣ ಉಳೀಲಿಲ್ಲ – Kannada News | Noida Techie Dies in Pit: Delivery Agent’s Heroic Bid, Family Blames Negligence
ನೋಯ್ಡಾ, ಜನವರಿ 18: ಕಾರು ಸಮೇತ 70 ಅಡಿ ಆಳದ ನೀರಿನ ಹೊಂಡಕ್ಕೆ ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಲು ತನ್ನ ಜೀವದ ಹಂಗನ್ನೂ ತೊರೆದು ಡೆಲಿವರಿ ಏಜೆಂಟ್(Delivery Agent) ಹೋರಾಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ಎರಡು ಗಂಟೆಗಳ ಕಾಲ ಕಾರು ನೀರಿನ ಮೇಲೆ ತೇಲುತ್ತಿತ್ತು. ಆದರೆ ಯಾರ ಕಣ್ಣಿಗೂ ಬೀಳಲಿಲ್ಲ, ಅಲ್ಲೇ ಹೋಗುತ್ತಿದ್ದ ಡೆಲಿವರಿ ಏಜೆಂಟ್ ಅದನ್ನು ಗಮನಿಸಿ ಕೂಡಲೇ ಕೆಳಗೆ ದುಮುಕಿದ್ದಾರೆ. ಟೆಕ್ಕಿ ಯುವರಾಜ್ ಮೆಹ್ತಾ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಆಯತಪ್ಪಿ ನಿರ್ಮಾಣ ಹಂದಲ್ಲಿರುವ ಮಾಲ್ನ ನೀರು…