ಮುಗಿಯಿತು ಬಿಗ್ ಬಾಸ್ ಕನ್ನಡ ಸೀಸನ್ 12: ಕಿಚ್ಚ ಸುದೀಪ್ ಕೊನೆಯ ಮಾತು ಇದು – Kannada News | Kichcha Sudeep shares his farewell words as Bigg Boss Kannada Season 12 comes to end
‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಇಂದು (ಜನವರಿ 18) ಮುಕ್ತಾಯ ಆಗುತ್ತಿದೆ. 112 ದಿನಗಳ ಕಾಲ ನಡೆದ ಈ ಶೋ ತುಂಬಾ ಜನಪ್ರಿಯತೆ ಪಡದುಕೊಂಡಿದೆ. ಕಿಚ್ಚ ಸುದೀಪ್ (Kichcha Sudeep) ಅವರ ನಿರೂಪಣೆಯಲ್ಲಿ ವೀಕ್ಷಕರಿಗೆ ಸಖತ್ ಮನರಂಜನೆ ಸಿಕ್ಕಿದೆ. ಒಟ್ಟು 24 ಸ್ಪರ್ಧಿಗಳು ಈ ಬಾರಿ ಬಿಗ್ ಬಾಸ್ ಮನೆಗೆ ಬಂದು ಹೋಗಿದ್ದಾರೆ. ಅಂತಿಮವಾಗಿ ಗಿಲ್ಲಿ ನಟ (Gilli Nata), ಕಾವ್ಯಾ ಶೈವ, ಅಶ್ವಿನಿ ಗೌಡ, ಧನುಷ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ…