ಶೌಚಾಲಯದಲ್ಲಿ ಸಿರಿಂಜ್‌ಗಳು ಪತ್ತೆ: ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಉದ್ದೀಪನ ಶಂಕೆ! – Kannada News | National Games Kick Off; but Syringes Found on Opening Day
ಕ್ರೀಡಾಕೂಟದ ಮೊದಲ ದಿನ ಸಿರಿಂಜ್‌ಗಳು ಪತ್ತೆ Image Credit source: tv9 kannada ತುಮಕೂರು, ಏಪ್ರಿಲ್ 24: ಜಿಲ್ಲೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ (National level Sports) ಕಲ್ಪತರು ನಾಡು ತುಮಕೂರು (Tumkur) ಸಾಕ್ಷಿಯಾಗಿದೆ. 20 ವರ್ಷದೊಳಗಿನವರ (U-20) 24ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಇಂದು ಅದ್ದೂರಿ ಚಾಲನೆ ಸಿಕ್ಕಿದ್ದು, ದೇಶದ ವಿವಿಧ ಭಾಗಗಳಿಂದ ಬಂದ ನೂರಾರು ಯುವ ಪ್ರತಿಭೆಗಳು ತಮ್ಮ ಸಾಧನೆ ಪ್ರದರ್ಶಿಸಲು ಸಜ್ಜಾಗಿದ್ದಾರೆ. ಆದರೆ, ಆರಂಭದ ದಿನವೇ ಕ್ರೀಡಾಂಗಣದ ಶೌಚಾಲಯದಲ್ಲಿ ಸಿರಿಂಜ್‌ಗಳು…