ಗ್ಯಾಸ್ ಸಿಲಿಂಡರ್ ಬುಕಿಂಗ್‌ಗೆ ಮುಗಿಬಿದ್ದಿದ್ದ ಜನ ಈಗ ಸೈಲೆಂಟ್: ಕರ್ನಾಟಕದಲ್ಲಿ ಎಲ್‌ಪಿಜಿ ಬೇಡಿಕೆ ದಿಢೀರ್ ಕುಸಿತ! ಕಾರಣವೇನು? – Kannada News | LPG Shortage Fears in Karnataka Ease: Adequate Supply and Reduced Artificial Demand
ಬೆಂಗಳೂರು, ಏ.24: ಅಮೆರಿಕ, ಇಸ್ರೇಲ್, ಇರಾನ್ ಯುದ್ಧದಿಂದ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಕೊರೆತೆ ಉಂಟಾಗಿತ್ತು. ಇದರಿಂದ ರಾಜ್ಯದಲ್ಲೂ ದೊಡ್ಡ ಆತಂಕ ಸೃಷ್ಟಿಯಾಗಿತ್ತು. ಜನ ಸಾಲು ನಿಂತು ಗ್ಯಾಸ್ ಪಡೆದುಕೊಳ್ಳಲು ಪರಾಡುತ್ತಿದ್ದರು. ಇದೀಗ ಈ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಾಗಬಹುದು ಎಂಬ ಭೀತಿಯಿಂದ ಗ್ರಾಹಕರು ಮುಗಿಬಿದ್ದು ಬುಕಿಂಗ್ ಮಾಡುತ್ತಿರುವ ಘಟನೆಗಳು ಈಗ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದೈನಂದಿನ ಬೇಡಿಕೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಅಂಕಿಅಂಶಗಳ…