ಸಲ್ಮಾನ್ ಖಾನ್ ಅನ್ನು ಟೀಕಿಸಿದ ನಿರ್ದೇಶಕನಿಗೆ ಎದುರಾಯ್ತು ಸಂಕಷ್ಟ
ಚಿತ್ರರಂಗದಲ್ಲಿ ಗೆಲ್ಲುತ್ತಿದ್ದವರಿಗೆ ಮಾತ್ರವೇ ಗೌರವ. ಕೆಳಗೆ ಬಿದ್ದರೆ ಸಾಕು ಆಳಿಗೊಂದು ಕಲ್ಲು ಒಗೆಯುತ್ತಾರೆ. ‘ಗಜಿನಿ’, ‘ತುಪಾಕಿ’, ‘ಕತ್ತಿ’, ‘ಸ್ಟಾಲಿನ್’ ಇನ್ನೂ ಹಲವು ಬ್ಲಾಕ್ ಬಸ್ಟರ್ ಸಿನಿಮಾಗಳನ್ನು ನೀಡಿರುವ ಖ್ಯಾತ ತಮಿಳು ನಿರ್ದೇಶಕ ಎಆರ್ ಮುರುಗದಾಸ್ ಅವರಿಗೆ ಇತ್ತೀಚೆಗೆ ಸಮಯ ಸರಿ ಇದ್ದಂತಿಲ್ಲ. ಹಿಂದಿಯಲ್ಲಿ ಸಲ್ಮಾನ್ ಖಾನ್ ಜೊತೆಗೆ ಮಾಡಿದ ಸಿನಿಮಾ ಇನ್ನಿಲ್ಲದಂತೆ ಸೋತಿತು. ಸಿನಿಮಾ ಸೋತಿದ್ದಕ್ಕೆ ಸಲ್ಮಾನ್ ಖಾನ್ ಬೇಜವಾಬ್ದಾರಿತನ ಕಾರಣ ಎಂದು ಮುರುಗದಾಸ್ ದೂರಿದ್ದರು. ಬಳಿಕ ಅವರು ತಮಿಳಿನಲ್ಲಿ ನಿರ್ದೇಶಿಸಿದ ‘ಮದರಾಸಿ’ ಸಿನಿಮಾ ಸಹ ತೋಪಾಯ್ತು….