U19 World Cup 2026: ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತ ಪಾಕಿಸ್ತಾನ – Kannada News | U19 World Cup: Pakistan Crushed by England in Opening Match; Top Order Fails
ಅಂಡರ್ 19 ವಿಶ್ವಕಪ್‌ನಲ್ಲಿ (U19 World Cup 2026) ತನ್ನ ಮೊದಲ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಿದ್ದ ಪಾಕಿಸ್ತಾನ (Pakistan U19 vs England U19) ತಂಡ ಹೀನಾಯ ಸೋಲು ಅನುಭವಿಸಿದೆ. ಹರಾರೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಈ ಸಣ್ಣ ಗುರಿಯನ್ನು ಬೆನ್ನಟ್ಟಲು ಸಾಧ್ಯವಾಗಲಿದೆ 173 ರನ್‌ಗಳಿಗೆ ಆಲೌಟ್ ಆಗಿ 37 ರನ್‌ಗಳ ಅಂತರದಿಂದ ಸೋಲನುಭವಿಸಿತು. ಪಾಕಿಸ್ತಾನದ ಸೋಲಿಗೆ ತಂಡದ…