ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! – Kannada News | Priyank Kharge Hits back at JDS And BJP for Mocks kalaburagi Last place In SSLC Results 2026
ಬೆಂಗಳೂರು, (ಏಪ್ರಿಲ್ 23): ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Results 2026) ಪ್ರಕಟವಾಗಿದ್ದು, ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಅಂದರೆ 35ನೇ ಸ್ಥಾನದಲ್ಲಿದೆ. ಆದರೂ ಕಳೆದ ವರ್ಷಕ್ಕಿಂತ ಶೇ.28.17ರಷ್ಟು ಫಲಿತಾಂಶದಲ್ಲಿ ಏರಿಕೆ ಕಂಡಿದೆ. ಇನ್ನು ಕಲಬುರಗಿ (Kalaburagi) ಕೊನೆ ಸ್ಥಾನದಲ್ಲಿರುವುದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಕ್ ಖರ್ಗೆ (Priyank…