ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೂ ಮೊದಲೇ ರಾಹುಲ್ ಗಾಂಧಿ ಭೇಟಿಯಾದ ಕೆಜೆ ಜಾರ್ಜ್ – Kannada News | Minister KJ George Meets Rahul Gandhi In Delhi before DK Shivakumar Amide Karnataka Power Tussle
ನವದೆಹಲಿ, (ಜನವರಿ 16): ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವಕ್ಕಾಗಿ ನಡೆಯುತ್ತಿರುವ ಮುಸುಕಿನ ಗುದ್ದಾಟ (Karnataka Power Tussle) ಮುಂದುವರೆದಿದೆ. ಸಿಎಂ ಆಗಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ರಾಹುಲ್ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಸದ್ಯ ದೆಹಲಿಯಲ್ಲಿರುವ ಡಿಕೆ ಶಿವಕುಮಾರ್, ರಾಹುಲ್ ಗಾಂಧಿ(Rahul Gandhi) ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ, ಇದರ ನಡುವೆ ಸಚಿವ ಕೆಜೆ ಜಾರ್ಜ್ (KJ George) ಸದ್ದಿಲ್ಲದೇ ಇಂದು (ಜನವರಿ 16)ರಾಹುಲ್…