ರಾಣಾ ದಗ್ಗುಬಾಟಿ, ಕರಣ್ ಜೋಹರ್ ಸಿನಿಮಾನಲ್ಲಿ ನಟಿಸಲ್ಲ ಅಕ್ಷಯ್ ಕುಮಾರ್ – Kannada News | Akshay Kumar not acting with Rana Daggubati in Karan Johar’s movie
ಅಕ್ಷಯ್ ಕುಮಾರ್ (Akshay Kumar), ಬಾಲಿವುಡ್ನ ಅತ್ಯಂತ ಬ್ಯುಸಿ ಸ್ಟಾರ್ ನಟ. ವರ್ಷಕ್ಕೆ ನಾಲ್ಕೈದು ಸಿನಿಮಾಗಳಲ್ಲಿ ನಟಿಸಿಬಿಡುತ್ತಾರೆ. ಅಕ್ಷಯ್ ಕುಮಾರ್ ಅವರು, ಸಿನಿಮಾ ಆಫರ್ಗಳನ್ನು ರಿಜೆಕ್ಟ್ ಮಾಡುವುದೇ ಇಲ್ಲ ಎಂಬ ಮಾತಿದೆ. ಆದರೆ ಇದೀಗ ಅಕ್ಷಯ್ ಕುಮಾರ್ ಅವರು ಸಿನಿಮಾ ಒಂದನ್ನು ರಿಜೆಕ್ಟ್ ಮಾಡಿದ್ದಾರೆ. ಅದೂ ಸಾಮಾನ್ಯ ನಿರ್ಮಾಣ ಸಂಸ್ಥೆಯನ್ನಲ್ಲ. ಬದಲಿಗೆ ಬಾಲಿವುಡ್ನ ದೊಡ್ಡ ನಿರ್ಮಾಣ ಸಂಸ್ಥೆಯ ಆಫರ್ ಅನ್ನೇ ರಿಜೆಕ್ಟ್ ಮಾಡಿ ಆಶ್ಚರ್ಯ ಮೂಡಿಸಿದ್ದಾರೆ. ಕರಣ್ ಜೋಹರ್ ಅವರ ಧರ್ಮಾ ಪ್ರೊಡಕ್ಷನ್ಸ್ ಅಡಿಯಲ್ಲಿ, ಉಜ್ಜಯಿನಿ ನಗರದ…