4 ಸರಣಿಗಳ ವೇಳೆ ಜಸ್‌ಪ್ರೀತ್ ಬುಮ್ರಾಗೆ ರೆಸ್ಟ್..! – Kannada News | BCCI to Rest Jasprit Bumrah from ODIs to Keep Him Fresh for BGT
ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗದ ಅಸ್ತ್ರ ಜಸ್‌ಪ್ರೀತ್ ಬುಮ್ರಾ ಅವರನ್ನು ಮುಂಬರುವ ‘ಬಾರ್ಡರ್-ಗವಾಸ್ಕರ್’ ಟ್ರೋಫಿಗಾಗಿ ಫ್ರೆಶ್ ಆಗಿ ಇರಿಸಲು ಬಿಸಿಸಿಐ (BCCI) ವಿಶೇಷ ಕಾರ್ಯತಂತ್ರ ರೂಪಿಸಿದೆ. 2026ರ ಸಾಲಿನಲ್ಲಿ ನಡೆಯಲಿರುವ ಪ್ರಮುಖ ಏಕದಿನ (ODI) ಸರಣಿಗಳಿಂದ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಟೆಸ್ಟ್ ಕ್ರಿಕೆಟ್ ಆದ್ಯತೆ: ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಸೈಕಲ್ ಭಾರತ ತಂಡದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಅದರಲ್ಲೂ ಆಸ್ಟ್ರೇಲಿಯಾ ವಿರುದ್ಧದ 5…