nagaraj11081993

IPL 2026: ಲೀಗ್ ಹಂತದ ಅರ್ಧದಷ್ಟು ಪಂದ್ಯಗಳಿಗೆ ಧೋನಿ ಅಲಭ್ಯ

2026 ರ ಐಪಿಎಲ್​ಗೆ ಅದ್ಧೂರಿ ಆರಂಭ ಸಿಕ್ಕಿದೆ. ಮೊದಲ ಪಂದ್ಯವೇ ಅಭಿಮಾನಿಗಳಿಗೆ ಬರಪೂರ ಮನರಂಜನೆ ನೀಡಿದೆ. ಇದೆಲ್ಲದರ ನಡುವೆ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಐಕಾನ್ ಮತ್ತು ಮಾಜಿ ನಾಯಕ ಎಂಎಸ್ ಧೋನಿ ಕಾಲಿನ ಗಾಯದಿಂದಾಗಿ ಪಂದ್ಯಾವಳಿಯ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಫ್ರಾಂಚೈಸಿಯ ಅಧಿಕೃತ ಹೇಳಿಕೆಯ ಪ್ರಕಾರ, ಧೋನಿ ಪುನರ್ವಸತಿಗೆ ಒಳಗಾಗುತ್ತಿದ್ದ್ದು, ಮೊದಲ ಎರಡು ವಾರಗಳವರೆಗೆ ಐಪಿಎಲ್​ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಇದರರ್ಥ ಧೋನಿ ಕನಿಷ್ಠ ಮೂರು ಪಂದ್ಯಗಳನ್ನು…

Read More

Vastu Broom Placement: ಮನೆಯಲ್ಲಿ ಪೊರಕೆಯನ್ನು ಈ ದಿಕ್ಕಿನಲ್ಲಿ ಇಡಲೇಬೇಡಿ; ಅಪಾಯ ತಪ್ಪಿದ್ದಲ್ಲ!

ಭಾರತೀಯ ಸಂಪ್ರದಾಯದಲ್ಲಿ ಪೊರಕೆಯನ್ನು ಕೇವಲ ಕಸ ಗುಡಿಸುವ ಸಾಮಾನ್ಯ ಸಾಧನವಾಗಿ ನೋಡದೆ, ಅದನ್ನು ಲಕ್ಷ್ಮಿ ದೇವಿಯ ಸಾಕಾರ ರೂಪವೆಂದು ಗೌರವಿಸಲಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಪೊರಕೆಯು ಮನೆಯಲ್ಲಿರುವ ಬಡತನ ಮತ್ತು ಅಶುಭವನ್ನು ‘ಕಸ’ದ ರೂಪದಲ್ಲಿ ಹೊರಹಾಕಿ, ಸ್ವಚ್ಛತೆಯ ಮೂಲಕ ದೈವಿಕ ಅನುಗ್ರಹವನ್ನು ತರುತ್ತದೆ. ಆದರೆ, ಈ ಪವಿತ್ರ ವಸ್ತುವನ್ನು ಮನೆಯಲ್ಲಿ ಎಲ್ಲಿ ಇಡಬೇಕು ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಅನೇಕ ಧಾರ್ಮಿಕ ನಂಬಿಕೆಗಳಿವೆ. ಈ ನಿಯಮಗಳನ್ನು ಪಾಲಿಸುವುದರಿಂದ ಮನೆಗೆ ಸಂಪತ್ತು ಮತ್ತು ಶುಭ ಫಲಗಳು ಲಭಿಸುತ್ತವೆ…

Read More

ಮಗ ಸತ್ತಿದ್ದಾನೆ, ಸೊಸೆಯಿಂದ ಜೀವನಾಂಶ ಕೊಡಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೃದ್ಧ ದಂಪತಿ; ನ್ಯಾಯಾಲಯ ಹೇಳಿದ್ದೇನು?

ಲಕ್ನೋ, ಮಾರ್ಚ್ 29: ತಮ್ಮ ಮಗ ಸತ್ತಿದ್ದಾನೆ. ಸೊಸೆಯಿಂದ ತಮಗೆ ಜೀವನಾಂಶ (ಮೈಂಟೆನೆನ್ಸ್) ಕೊಡಿಸಿ ಎಂದು ವೃದ್ಧ ದಂಪತಿಯೊಂದು ಕೋರ್ಟ್ ಮೆಟ್ಟಿಲೇರಿದ ಘಟನೆ ಬೆಳಕಿಗೆ ಬಂದಿದೆ. ಈ ವೃದ್ಧರ ಪರವಾಗಿ ತೀರ್ಪು ಕೊಡಲು ಕೋರ್ಟ್ ನಿರಾಕರಿಸಿತು. ಇದರೊಂದಿಗೆ ಎರಡು ಕೋರ್ಟ್​ಗಳಲ್ಲಿ ವೃದ್ಧರ ಪರವಾಗಿ ತೀರ್ಪು ಬರಲಿಲ್ಲ. ಫ್ಯಾಮಿಲಿ ಕೋರ್ಟ್​ನಲ್ಲಿ ತಮ್ಮ ಮನವಿ ತಿರಸ್ಕೃತಗೊಂಡ ಬಳಿಕ ಈ ವೃದ್ಧರು ಉತ್ತರಪ್ರದೇಶದ ಅಲಾಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿಯೂ ಅವರ ಪರವಾಗಿ ತೀರ್ಪು ಬರಲಿಲ್ಲ. ನೈತಿಕ ಬದ್ಧತೆಯನ್ನು ಕಾನೂನು ಬದ್ಧತೆ ಎಂದು…

Read More

ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿರುವ B-52 ಬಾಂಬರ್ ವಿಶೇಷತೆ ಏನು?

ವಾಷಿಂಗ್ಟನ್, (ಮಾರ್ಚ್​ 29): ಅಮೆರಿಕ (America)  , ಇಸ್ರೆಲ್  (Israel) ಮತ್ತು ಇರಾನ್ (Iran) ನಡುವಿನ ಯುದ್ಧ 30ನೇ ದಿನಕ್ಕೆ ಕಾಲಿಟ್ಟಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚು ಅಪಾಯಕಾರಿಯಾಗುತ್ತಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಅಮೆರಿಕದ ಎಚ್ಚರಿಕೆಗೂ ಇರಾನ್ ಬಗ್ಗುತ್ತಿಲ್ಲ. ಬದಲಾಗಿ ಪ್ರತಿದಾಳಿ ಮುಂದುವರೆಸಿದೆ. ಇದರಿಂದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ತಮ್ಮ ವಾಯುಸೇನೆಯ ಶಕ್ತಿಶಾಲಿ ಬಾಂಬರ್ B-52 ವಿಮಾನ (US B-52 Bomber) ಮೂಲಕ ಇರಾನ್ ಮೇಲೆ ವಿಧ್ವಂಸಕ ದಾಳಿಗೆ ಸಜ್ಜಾಗಿದ್ದಾರೆ. ಹೌದು.. ಅಮೆರಿಕ…

Read More

IPL 2026: ಹೀನಾಯ ಸೋಲಿನ ನಡುವೆಯೂ ದಾಖಲೆ ಬರೆದ ಇಶಾನ್ ಕಿಶನ್

ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೀನಾಯ ಸೋಲು ಕಂಡಿರಬಹುದು. ನಾಯಕನಾಗಿ ಇಶಾನ್ ಕಿಶನ್​ಗೆ ಗೆಲುವಿನ ಆರಂಭವೂ ಸಿಗದಿರಬಹುದು. ಆದರೆ ಆಟಗಾರನಾಗಿ ಇಶಾನ್ ಕಿಶನ್ ತಮ್ಮ ಅದ್ಭುತ ಫಾರ್ಮ್​ ಅನ್ನು ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಈ ಹಿಂದೆ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡಿದ್ದ ಇಶಾನ್ ಕಿಶನ್ ಇದೀಗ ಆರಂಭವಾಗಿರುವ ಐಪಿಎಲ್​ನಲ್ಲೂ ಮುಂದುವರೆಸಿದ್ದಾರೆ. ಆಡಿದ ಮೊದಲ ಪಂದ್ಯದಲ್ಲೇ ಒತ್ತಡದ ನಡುವೆಯೂ ತನ್ನ ನೈಜ ಆಟವನ್ನಾಡಿದ ಕಿಶನ್, ಕೇವಲ 38 ಎಸೆತಗಳಲ್ಲಿ 80…

Read More

ಬೆಂಗಳೂರು ಬಿಟ್ಟು 40 ಕಿಮೀ ಹೋದ್ರೆ ಸೌದೆ ಸಿಗುತ್ತೆ: ಕಟ್ಟಿಗೆ ಬಳಸುವಂತೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾರ್ಚ್​ 29: ಗಲ್ಫ್ ಯುದ್ಧವೂ 30ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಕರುನಾಡಲ್ಲಿ ಸಮರದ ಎಫೆಕ್ಟ್ ಬೀರಿದ್ದು, ಅಡುಗೆ ಅನಿಲ ಅಭಾವ (Gas Cylinder Crisis) ಮುಂದುವರಿದಿದೆ. ವಾಣಿಜ್ಯ ಸಿಲಿಂಡರ್ ಸಿಗದೇ ಹೋಟೆಲ್, ಕೈಗಾರಿಕೆಗಳು ಥಂಡಾ ಹೊಡೆದಿವೆ. ಜನರು ಖಾಲಿ ಗ್ಯಾಸ್​ ಸಿಲಿಂಡರ್​ ಹಿಡಿದು ಏಜೆನ್ಸಿಗಳತ್ತ ಧಾವಿಸುತ್ತಿದ್ದಾರೆ. ಈ ಮಧ್ಯೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಕರೆ ನೀಡಿದ್ದಾರೆ. ಸೌದೆ ಒಲೆಗಳನ್ನು ಬಳಸುವಂತೆ ಸಚಿವ ಕೆ.ಹೆಚ್ ಮುನಿಯಪ್ಪ ಮನವಿ ಬೆಂಗಳೂರಿನಲ್ಲಿರುವ…

Read More

ತಾಯಿ, ಅಕ್ಕನ ಕತ್ತು ಸೀಳಿ ಯುವಕ ಆತ್ಮಹತ್ಯೆಗೆ ಯತ್ನ: ಅಸಲಿಗೆ ಆಗಿದ್ದೇನು?

ಬೆಂಗಳೂರು,(ಮಾರ್ಚ್ 29): ತಾಯಿ, ಅಕ್ಕ ಹಾಗೂ ಅಕ್ಕನ ಮಗನ ಕತ್ತು ಕೊಯ್ದು ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಮೋಹನ್ ಗೌಡ ಎನ್ನುವಾತ ತಾಯಿ ಆಶಾ(55), ಅಕ್ಕ ವರ್ಷಿತಾ(34) ಮತ್ತು ಅಕ್ಕನ ಮಗ ಮಯಾಂಕನ ಕತ್ತು ಕೊಯ್ದು ಕೊಯ್ದಿದ್ದಾನೆ. ಬಳಿಕ ಮೋಹನ್ ಗೌಡ ಸಹ ತಾನು ಸಹ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ ಹಾಗೂ ಅಕ್ಕ ವರ್ಷಿತಾ ಸಾವನ್ನಪ್ಪಿದ್ದು, ಅಕ್ಕನ ಮಗ ಮಯಾಂಕ ಹಾಗೂ…

Read More

‘ಪೆದ್ದಿ’ ಸಿನಿಮಾಕ್ಕಾಗಿ ಜಾಗ ಬಿಟ್ಟುಕೊಟ್ಟ ‘ಲೆನಿನ್’: ಎಲ್ಲ ‘ಟಾಕ್ಸಿಕ್’ ಮಹಿಮೆ

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಬೇಕಿತ್ತು. ಆದರೆ ಯುದ್ಧ ಪರಿಸ್ಥಿತಿಯ ಕಾರಣದಿಂದಾಗಿ ಸಿನಿಮಾ ಬಿಡುಗಡೆ ಮುಂದೂಡಲಾಯ್ತು. ಆದರೆ ಅದೊಂದು ಸಿನಿಮಾ ಬಿಡುಗಡೆ ದಿನಾಂಕ ಮುಂದೆ ಹೋಗಿದ್ದು, ಆ ನಂತರದ ಹಲವು ಸಿನಿಮಾಗಳ ಬಿಡುಗಡೆ ಮೇಲೆ ಪರಿಣಾಮ ಬೀರಿದೆ. ಸುಮಾರು ಆಗಸ್ಟ್ ತಿಂಗಳ ವರೆಗೆ ಅದರ ನಂತರದ ಕೆಲವು ಸಿನಿಮಾಗಳ ಬಿಡುಗಡೆ ದಿನಾಂಕಗಳು ಸಹ ಬದಲಾಗಿವೆ. ಇದೀಗ ತೆಲುಗಿನ ‘ಲೆನಿನ್’ ಸಿನಿಮಾದ ಬಿಡುಗಡೆ ಸಹ ಮುಂದೂಡಲಾಗಿದೆ. ಅದಕ್ಕೂ ಸಹ ಪರೋಕ್ಷವಾಗಿ ‘ಟಾಕ್ಸಿಕ್’ ಕಾರಣ…

Read More

ಏಪ್ರಿಲ್ 1ರಿಂದ ಪೆಟ್ರೋಲ್ ರಫ್ತು ನಿಷೇಧಿಸಿದ ರಷ್ಯಾ; ಭಾರತಕ್ಕೇನು ಪರಿಣಾಮ?

ನವದೆಹಲಿ, ಮಾರ್ಚ್ 29: ಗ್ಯಾಸೊಲಿನ್ ರಫ್ತನ್ನು ಏಪ್ರಿಲ್ 1ರಿಂದ ನಿಷೇಧಿಸುತ್ತಿರುವುದಾಗಿ ರಷ್ಯಾ (Russia) ತಿಳಿಸಿದೆ. ದೇಶೀಯವಾಗಿ ಪೆಟ್ರೋಲಿಯಂ ಉತ್ಪನ್ನಗಳ (Petroleum products) ಸರಬರಾಜು ಸಾವಶ್ಯ ಇರುವುದನ್ನು ಖಚಿತಪಡಿಸಿಕೊಳ್ಳಲು ರಷ್ಯಾ ತನ್ನ ಪೆಟ್ರೋಲ್ ರಫ್ತನ್ನು ನಿಲ್ಲಿಸಲು ಪ್ಲಾನ್ ಮಾಡಿದೆ. ಅಂದರೆ, ಯಾವುದೇ ರಷ್ಯನ್ ತೈಲ ಸಂಸ್ಕರಣೆ ಸಂಸ್ಥೆಗಳು (oil refineries) ಪೆಟ್ರೋಲ್ ಮತ್ತು ಡೀಸಲ್ ಅನ್ನು ಹೊರ ದೇಶಗಳಿಗೆ ರಫ್ತು ಮಾಡುವಂತಿಲ್ಲ. ಇಲ್ಲಿ ಗಮನಿಸಬೇಕಾದ ಸಂಗತಿ ಎಂದರೆ, ರಷ್ಯಾ ದೇಶವು ಪೆಟ್ರೋಲ್, ಡೀಸಲ್ ರಫ್ತನ್ನು ಮಾತ್ರ ನಿಲ್ಲಿಸಲು ಯೋಜಿಸಿದೆ….

Read More

ಅಚ್ಚುಕಟ್ಟು ವ್ಯವಸ್ಥೆ: ಆರ್​​ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಬೆಂಗಳೂರು, (ಮಾರ್ಚ್ 29): ಚಿನ್ನಸ್ವಾಮಿ ಸ್ಪೇಡಿಯಂ ( Chinnaswamy stadium )ಬಳಿಕ ಕಾಲ್ತುಳಿ ಸಂಭವಿಸಿ 11 ಆರ್​​ಸಿಬಿ ಅಭಿಮಾನಿಗಳು ದುರಂತ ಸಾವು ಕಂಡಿದ್ದರು. ಈ ಕರಾಳ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳು ಸುಸೂತ್ರವಾಗಿ ನಡೆಲು ಎಲ್ಲಾ ವ್ಯವಸ್ಥೆ ಮಾಡಿದೆ. ಹೌದು… ನಿನ್ನೆ (ಮಾರ್ಚ್ 28) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್​​​ಸಬಿ ಹಾಗೂ ಸನ್​ ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ…

Read More