Headlines

nagaraj11081993

Assembly Elections 2026: ಪಶ್ಚಿಮ ಬಂಗಾಳ, ತಮಿಳುನಾಡು ವಿಧಾನಸಭಾ ಚುನಾವಣೆ, ಮತದಾನ ಶುರು, ಯಾರ್ಯಾರ ನಡುವೆ ಪೈಪೋಟಿ – Kannada News | Tamil Nadu and West Bengal Assembly Polls 2026: Stalin, Mamata Face Tough Challenges as Voting Starts

ಕೋಲ್ಕತ್ತಾ, ಏಪ್ರಿಲ್ 23: ಇಂದು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ವಿಧಾನಸಭಾ ಚುನಾವಣೆ(Assembly Election)ಗೆ ಮತದಾನ ಶುರುವಾಗಿದೆ. ತಮಿಳುನಾಡಿನ ಎಲ್ಲಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಕ್ರಿಯೆಯು ಮೊದಲ ಹಂತದ ಮತದಾನದೊಂದಿಗೆ ಪ್ರಾರಂಭವಾಗಿದೆ.ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಸ್ಥಾನಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಪ್ರಮುಖ ಸ್ಪರ್ಧೆ ಆಡಳಿತಾರೂಢ ಡಿಎಂಕೆ…

Read More

‘ಕರ್ಣ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್; ಕರ್ಣ-ನಿಧಿ ಮದುವೆ ಮಾಡಿಸ್ತಾಳೆ ನಿತ್ಯಾ – Kannada News | Karna Serial Big Twist: Nithya Orchestrates Karna Nidhi Wedding

‘ಕರ್ಣ’ ಧಾರಾವಾಹಿಯಲ್ಲಿ ಈಗ ಒಂದು ದೊಡ್ಡ ಟ್ವಿಸ್ಟ್ ಎದುರಾಗಿದೆ ಎಂದೇ ಹೇಳಬಹುದು. ಇಷ್ಟು ದಿನ ಈ ಧಾರಾವಾಹಿಯಲ್ಲಿ ಕರ್ಣ ಹಾಗೂ ನಿತ್ಯಾ ಸಂಸಾರ ನಡೆಸುತ್ತಿರುವುದನ್ನು ತೋರಿಸಲಾಗಿದೆ. ಆದರೆ, ಈಗ ಧಾರಾವಾಹಿಯಲ್ಲಿ ದೊಡ್ಡ ತಿರುವು ಬಂದಿದೆ. ಕರ್ಣ ಹಾಗೂ ನಿಧಿ ಮದುವೆ ನಡೆಯಲಿದೆ. ಇದನ್ನು ನಿತ್ಯಾ ಮಾಡಿಸುತ್ತಾ ಇದ್ದಾಳೆ. ಇದು ದೊಡ್ಡ ಟ್ವಿಸ್ಟ್ ಎಂದು ಪರಿಗಣಿಸಬಹುದು. ‘ಕರ್ಣ’ ಧಾರಾವಾಹಿಯಲ್ಲಿ ಕರ್ಣನ ತಂದೆ ರಮೇಶ್ ಮೋಸದಿಂದ ಕರ್ಣ ಹಾಗೂ ನಿತ್ಯಾಳ ಮದುವೆ ಮಾಡಿಸುತ್ತಾನೆ. ಈ ಮದುವೆಗೂ ಮೊದಲು ಕರ್ಣನು ನಿಧಿಯನ್ನು…

Read More

ಹೀನಾಯ ಸೋಲಿನ ಬೆನ್ನಲ್ಲೇ ರಿಷಭ್ ಪಂತ್ ಜೊತೆ ಗೋಯೆಂಕಾ ಮಾತುಕತೆ..! – Kannada News | Sanjiv Goenka chat with Rishabh Pant after LSG loss

ಸಾಮಾನ್ಯವಾಗಿ ಸೋಲಿನ ಬೆನ್ನಲ್ಲೇ ಕ್ಲಾಸ್ ತೆಗೆದುಕೊಳ್ಳುವ ಸಂಜೀವ್ ಗೊಯೇಂಕಾ ಈ ಬಾರಿ ಕೂಲ್ ಆಗಿ ಕಾಣಿಸಿಕೊಂಡಿದ್ದು ವಿಶೇಷ. ಅಲ್ಲದೆ ನಗು ಮುಖದೊಂದಿಗೆ ರಿಷಭ್ ಪಂತ್ ಅವರನ್ನು ಅಪ್ಪಿಕೊಂಡು ಬೆನ್ನು ತಟ್ಟಿದರು. ಪಂದ್ಯದಲ್ಲಿ ಸೋತಿದ್ದರೂ, ನಾಯಕನ ಹೋರಾಟದ ಗುಣವನ್ನು ಮಾಲೀಕರು ಬೆಂಬಲಿಸಿದ ರೀತಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. Source link

Read More

ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ! ಮೈಸೂರಿನಲ್ಲಿ ಮನೆ ಒಳಗಿದ್ದ ನಾಗರಹಾವು ರಕ್ಷಣೆ – Kannada News | Mysore Snake Rescue: Snake Shyam Rescues Cobra inside house and Trapped in Net as Heatwave Forces Snakes into Houses

ಮೈಸೂರು, ಏಪ್ರಿಲ್ 23: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆಯೇ, ತಂಪಾದ ಜಾಗ ಅರಸುತ್ತಾ ವಿಷಕಾರಿ ಹಾವುಗಳು ಜನವಸತಿ ಪ್ರದೇಶಗಳಿಗೆ ಲಗ್ಗೆ ಇಡುತ್ತಿವೆ. ನಗರದ ಟೆಲಿಕಾಂ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳ ಮನೆಗಳಲ್ಲಿ ಹಾವುಗಳು ಪ್ರತ್ಯಕ್ಷವಾಗುತ್ತಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿವೆ. ನಗರದ ಟೆಲಿಕಾಂ ಬಡಾವಣೆಯ ಮನೆಯೊಂದರ ಒಳಗೆ ಹಾಲ್​ನಲ್ಲಿ ನೇತುಹಾಕಿದ್ದ ಹ್ಯಾಂಗಿಂಗ್​ನಲ್ಲಿ ನಾಗರಹಾವು ಕುಳಿತಿದ್ದು ನೋಡಿ ಮನೆ ಮಂದಿ ಬೆಚ್ಚಿ ಬಿದ್ದಿದ್ದಾರೆ. ಮತ್ತೊಂದೆಡೆ, ಅದೇ ಬಡಾವಣೆಯ ಮನೆಯೊಂದರ ಕಾಂಪೌಂಡ್‌ನಲ್ಲಿ ಹಾಕಲಾಗಿದ್ದ ಬಲೆಗೆ ನಾಗರಹಾವೊಂದು ಸಿಲುಕಿ ನರಳಾಡುತ್ತಿತ್ತು. ವಿಷಯ…

Read More

ಐಷಾರಾಮಿ ಡಿಫೆಂಡರ್ ಖರೀದಿಸಿದ ಆ್ಯಕ್ಷನ್ ನಿರ್ದೇಶಕ ರವಿ ವರ್ಮ; ವಿಶೇಷ ವ್ಯಕ್ತಿಯಿಂದ ಹಸ್ತಾಕ್ಷರ – Kannada News | Action Director Ravi Varma Buys Land Rover Defender; Sunny Deol Signs Luxury SUV

ಆ್ಯಕ್ಷನ್ ಡೈರೆಕ್ಟರ್ ರವಿ ವರ್ಮ (Ravi Varma) ಅವರು ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ ಮೊದಲಾದ ಭಾಷೆಗಳಲ್ಲಿ ಕೆಲಸ ಮಾಡಿದ್ದಾರೆ. ಸಾಕಷ್ಟು ಚಾಲೆಂಜ್​​ಗಳನ್ನು ಎದುರಿಸಿ ಅವರು ಈ ಹಂತಕ್ಕೆ ಬಂದು ನಿಂತಿದ್ದಾರೆ. ತಮ್ಮ ಕೆಲಸ ಮಾತನಾಡುವಂತೆ ಅವರು ಮಾಡಿದ್ದಾರೆ. ಸನ್ನಿ ಯಶ್, ಸಲ್ಮಾನ್ ಖಾನ್, ಸನ್ನಿ ಡಿಯೋಲ್ ಸೇರಿದಂತೆ ಅನೇಕ ಸ್ಟಾರ್​​ಗಳ ಜೊತೆ ಕೆಲಸ ಮಾಡಿದ್ದಾರೆ. ಈ ಮಧ್ಯೆ ರವಿ ವರ್ಮ ಅವರು ದುಬಾರಿ ಕಾರನ್ನು ಖರೀದಿ ಮಾಡಿದ್ದಾರೆ. ಇದು ಇನ್ನೂ ಕನಸಿನ ರೀತಿ ಕಾಣುತ್ತಿದೆ ಎಂದು…

Read More

ಎರಡು ದಿನ, ಎರಡು ಅತ್ಯಾಚಾರ, ಒಂದು ಕೊಲೆ, ಐಆರ್​ಎಸ್ ಅಧಿಕಾರಿ ಮಗಳ ಕೊಂದವನು ಸಾಮಾನ್ಯದವನಲ್ಲ – Kannada News | Delhi Crime Spree Probe: Former House Help Linked to Multiple Offences

ನವದೆಹಲಿ, ಏಪ್ರಿಲ್ 23: ದೆಹಲಿಯ ಕೈಲಾಶ್ ಪೂರ್ವ ಭಾಗದಲ್ಲಿ ನಡೆದ ಈ ಭೀಕರ ಹತ್ಯೆ(Murder) ಮತ್ತು ಅತ್ಯಾಚಾರ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಆ ಆರೋಪಿ ಮಾಡಿದ್ದು ಕೇವಲ ಒಂದು ಅಪರಾಧವಲ್ಲ, ಎರಡು ದಿನಗಳಲ್ಲಿ ಎರಡು ಅತ್ಯಾಚಾರವೆಸಗಿ ಒಬ್ಬರನ್ನು ಕೊಲೆ ಮಾಡಿದ್ದ ಎನ್ನುವ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. 22 ವರ್ಷದ ಎಂಜಿನಿಯರಿಂಗ್ ಪದವೀಧರೆ ಹಾಗೂ ಯುಪಿಎಸ್‌ಸಿ (UPSC) ಪರೀಕ್ಷೆಯ ಸಿದ್ಧತೆಯಲ್ಲಿದ್ದ ಯುವತಿಯನ್ನು ಆಕೆಯ ಮನೆಯಲ್ಲೇ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 19…

Read More

ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ ! ಭಗವಂತನ ಅನುಗ್ರಹ ಪಡೆಯಲು ಬೇಕಿಲ್ಲ ವಿಶೇಷ ಯೋಗ್ಯತೆ – Kannada News | Divine Intervention: Understanding the Power of Heartfelt Pleas

ಬೆಂಗಳೂರು. ಏ.23: ನಮ್ಮ ದೈನಂದಿನ ಜೀವನದಲ್ಲಿ ಕೇಳುವ ನುಡಿಗಳ ಹಿಂದಿರುವ ಆಳವಾದ ತತ್ವಗಳನ್ನು ಅನಾವರಣಗೊಳಿಸುತ್ತದೆ. “ದೇವರಿಗೆ ಕಣ್ಣಿಲ್ಲವಾ” ಎಂಬ ಲೋಕರೂಢಿ ಮಾತು ಇಂತಹ ಒಂದು ವಿಶೇಷ ಮಹತ್ವವನ್ನು ಹೊಂದಿದೆ. ಈ ಮಾತನ್ನು ನಾವು ಯಾವಾಗಲು ನೋವು, ಅಸಹಾಯಕತೆ, ಅಥವಾ ಅನ್ಯಾಯಕ್ಕೆ ಒಳಗಾದಾಗ, ಮನದಾಳದಿಂದ ಹೊರಡುವ ಭಾವನಾತ್ಮಕ ಅಭಿವ್ಯಕ್ತಿಯಾಗಿ ಬಳಸುತ್ತೇವೆ. ಇದು ಕೇವಲ ಒಂದು ವಾಕ್ಯವಲ್ಲ, ಬದಲಿಗೆ ಯಾವ ಜಪ, ತಪ, ಪೂಜೆ ಇಲ್ಲದೆ, ಹೃದಯದಿಂದ ಹೊರಹೊಮ್ಮುವ ತೀವ್ರವಾದ ಭಾವನೆಯನ್ನು ಪ್ರತಿನಿಧಿಸುತ್ತದೆ. ಸಂಕಷ್ಟದ ಸಮಯದಲ್ಲಿ, ನಾವು ಎಲ್ಲ ರೀತಿಯಿಂದಲೂ…

Read More

ಬಿಸಿಲ ಬೇಗೆಗೆ ಮನೆಗಳಿಗೆ ಲಗ್ಗೆ ಇಡುತ್ತಿವೆ ವಿಷಸರ್ಪಗಳು! ಇರಲಿ ಎಚ್ಚರ – Kannada News | Bengaluru Heatwave: Poisonous Snakes Entering Houses to Escape Heat; Safety Tips for Parents and Residents

ಬೆಂಗಳೂರು, ಏಪ್ರಿಲ್ 23: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಈ ಬಾರಿ ಸೂರ್ಯನ ತಾಪ ದಾಖಲೆ ಮಟ್ಟಕ್ಕೆ ಏರಿದೆ. ಈಗಾಗಲೇ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, 38 ಡಿಗ್ರಿ ಸೆಲ್ಸಿಯಸ್ ವರೆಗೂ ಏರಿಕೆಯಾಗಬಹುದು ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಈ ರಣಬಿಸಿಲಿನ ಬೇಗೆಗೆ ಮನುಷ್ಯರು ಮಾತ್ರವಲ್ಲದೆ, ಮೂಕಪ್ರಾಣಿಗಳೂ ತತ್ತರಿಸುತ್ತಿವೆ. ಮುಖ್ಯವಾಗಿ ಹುತ್ತದೊಳಗಿನ ಶಾಖ ತಾಳಲಾರದೆ ವಿಷಕಾರಿ ಹಾವುಗಳು (Snakes) ತಂಪಾದ ಜಾಗ ಹುಡುಕುತ್ತಾ ಮನೆಗಳಿಗೆ ನುಗ್ಗುತ್ತಿವೆ. ಶೂಗಳ ಒಳಗೆ, ಅಡುಗೆ ಮನೆ, ಬಾತ್‌ರೂಮ್‌…

Read More

ಕೇವಲ 227 ಎಸೆತಗಳು… ವೈಭವ್ ಆರ್ಭಟಕ್ಕೆ ಐಪಿಎಲ್ ದಾಖಲೆ ಉಡೀಸ್ – Kannada News | Vaibhav Sooryavanshi Creates New Record In IPL With Just 227 Balls

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಕೇವಲ 227 ಎಸೆತಗಳಲ್ಲಿ ಎಂಬುದು ವಿಶೇಷ. ಈ 227 ಎಸೆತಗಳ ಮೂಲಕ ವೈಭವ್ ಮುರಿದಿರುವುದು ಗ್ಲೆನ್ ಮ್ಯಾಕ್ಸ್​​ವೆಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು..! Source link

Read More

‘ಮಗು ಜನಿಸಿ ಏಳು ತಿಂಗಳಾಗಿದೆ’; ಇಷ್ಟು ದಿನ ವಿಷಯ ಮುಚ್ಚಿಟ್ಟಿದ್ದೇಕೆ ಮಂಜು ಪಾವಗಡ? – Kannada News | Bigg Boss Winner Manju Pavagada Welcomes Son 7 Months Ago, Kept Quiet

ಮಂಜು ಪಾವಗಡ ಅವರು (Manju Pavagada) 2024ರಲ್ಲಿ ನಂದಿನ ಎಂಬುವವರ ಜೊತೆ ವಿವಾಹ ಆದರು. ಸರಳವಾಗಿ ಅವರ ಮದುವೆ ನೆರವೇರಿತು. ಏಳು ತಿಂಗಳ ಹಿಂದೆ ಅವರು ತಂದೆಯಾಗಿದ್ದಾರೆ. ಆದರೆ, ಈ ವಿಷಯವನ್ನು ಅವರು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಈ ವಿಷಯವನ್ನು ಅವರು ಈಗ ಹೇಳಿಕೊಂಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಇಷ್ಟು ದಿನ ಖುಷಿ ಸುದ್ದಿಯನ್ನು ಯಾಕೆ ರಿವೀಲ್ ಮಾಡಿರಲಿಲ್ಲ ಎಂಬ ವಿಷಯವನ್ನು ಕೂಡ ಅವರು ಹೇಳಿಕೊಂಡಿದ್ದಾರೆ. ಸಾಮಾನ್ಯವಾಗಿ ಚಿತ್ರರಂಗದವರು ಚಿತ್ರರಂಗದವರನ್ನೇ ಮದುವೆ ಆಗುತ್ತಾರೆ. ಆದರೆ, ಮಂಜು…

Read More