ಪಾಕಿಸ್ತಾನ್ ಅಭಿಮಾನಿಗಳ ಕ್ಷಮೆಯಾಚಿಸಿದ ಐಪಿಎಲ್ ಆಟಗಾರ..! – Kannada News | Dasun Shanaka Banned from PSL; Apologizes to Fans
PSL 2026: ಪಾಕಿಸ್ತಾನ್ ಸೂಪರ್ ಲೀಗ್ನಿಂದ ಒಂದು ವರ್ಷದ ನಿಷೇಧಕ್ಕೆ ಒಳಗಾಗಿರುವ ಶ್ರೀಲಂಕಾ ಆಟಗಾರ ದುಸನ್ ಶಾನಕ (Dasun Shanaka) ಇದೀಗ ಪಾಕ್ ಅಭಿಮಾನಿಗಳ ಕ್ಷಮೆಯಾಚಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಪಿಎಸ್ಎಲ್ ಟೂರ್ನಿಯ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶಾನಕ ಅವರ ಮೇಲೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (PCB) ಒಂದು ವರ್ಷದ ನಿಷೇಧ ಹೇರಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಲಂಕಾ ಆಟಗಾರ ಇದೀಗ ತಮ್ಮ ನಿರ್ಧಾರಕ್ಕಾಗಿ ಅಧಿಕೃತವಾಗಿ ಕ್ಷಮೆಯಾಚಿಸಿದ್ದಾರೆ. ಹಿನ್ನಲೆಯೇನು? ಪಿಎಸ್ಎಲ್ 2026ರಲ್ಲಿ ಲಾಹೋರ್ ಖಲಂದರ್ಸ್ ತಂಡವನ್ನು ಪ್ರತಿನಿಧಿಸಬೇಕಿದ್ದ ದಸುನ್…