ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್ – Kannada News | Bengaluru Online Fraud: How Youth Managed 4200 Bank Accounts in 24 Crore Scam
ಮೊಹಮ್ಮದ್ ಉಜೈಫ್ ಮತ್ತು ತಾಯಿ ಸಬಾನಾ ಅಬ್ದುಲ್ ಬೆಂಗಳೂರು, ಜ.15: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ ಬಿಟ್ಟು, ಇಂತಹ ಕೃತ್ಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ವೇಗವಾಗಿ ಹಣ ಸಂಪಾದಿಸುವ ಭರದಲ್ಲಿ 22 ವರ್ಷದ ಯುವಕ ಪೊಲೀಸರ ( Uzaif cyber scam) ಅತಿಥಿಯಾಗಿದ್ದಾನೆ. ಪೊಲೀಸರು ನಡೆಸಿದ ಬೃಹತ್ ಸೈಬರ್…