ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು? – Kannada News | American Tourist Physically assulted at Kodagu Homestay; Cover Up Allegations Emerge
ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇImage Credit source: Tv9 Kannadda ಮಡಿಕೇರಿ, ಏಪ್ರಿಲ್ 22: ಕೊಡಗು ಜಿಲ್ಲೆಯ ಕುಟ್ಟ ಗ್ರಾಮದಲ್ಲಿರುವ ಹೋಂಸ್ಟೇಯಲ್ಲಿ ಅಮೆರಿಕ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸ್ಫೋಟಕ ಮಾಹಿತಿ ರಿವೀಲ್ ಆಗಿದೆ. ಮಹಿಳೆಯ ಮೇಲೆ ಝಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ನಡೆಸಿದ್ದರೂ ಘಟನೆಯನ್ನು ಮುಚ್ಚಿಹಾಕುವ ಪ್ರಯತ್ನ ನಡೆಸಲಾಗಿತ್ತು. ಹೀಗಾಗಿ ಬರೋಬ್ಬರಿ ಮೂರು ದಿನಗಳ ಕಾಲ ವೈಫೈ ಸಂಪರ್ಕವನ್ನು ಕಡಿತಗೊಳಿಸಿ ಸಂತ್ರಸ್ತೆಗೆ ಹೊರಗಿನ ಸಂಪರ್ಕ ಸಿಗದಂತೆ ನೋಡಿಕೊಳ್ಳಲಾಗಿತ್ತು ಎಂದು ಆರೋಪಿಸಲಾಗಿದೆ….