ಮನೆಯಲ್ಲಿ ಹಲ್ಲಿಗಳಿದ್ದರೆ ತುಂಬಾ ಒಳ್ಳೆಯದಂತೆ; ಯಾಕೆ ಗೊತ್ತಾ ? – Kannada News | Do you know what are the benefits of having lizards at home?
ಹಲ್ಲಿಗಳ (lizards) ಕಾಟ ಇಲ್ಲದಿರುವ ಮನೆಯೇ ಇಲ್ಲ. ಮನೆಯ ಗೋಡೆಗಳ ಮೇಲೆ ಇವುಗಳ ಓಡಾಟ ಇದ್ದೇ ಇರುತ್ತದೆ. ಅನೇಕರು ಈ ಪುಟ್ಟ ಜೀವಿಯನ್ನು ಕಂಡು ಸಿಕ್ಕಾಪಟ್ಟೆ ಭಯಪಡುತ್ತಾರೆ. ಅದಕ್ಕಾಗಿಯೇ ಈ ಹಲ್ಲಿಗಳನ್ನು ಓಡಿಸಲು ಹಲವು ಸರ್ಕಸ್‌ಗಳನ್ನು ಮಾಡುತ್ತಾರೆ. ಆದ್ರೆ ಈ ರೀತಿ ಹಲ್ಲಿಗಳಲ್ಲಿಗೆ ಭಯ ಪಡುವ ಅಥವಾ ಅವುಗಳನ್ನು ಓಡಿಸುವ ಅವಶ್ಯಕತೆಯೇ ಇಲ್ಲ. ಅವುಗಳು ಮನೆಯಲ್ಲಿ ಇದ್ದರೆ ತುಂಬಾ ಒಳ್ಳೆಯಂದೆ. ಹೌದು ಅವು ನಿಮ್ಮ ಮನೆಯನ್ನು ಸ್ವಚ್ಛವಾಗಿ ಮತ್ತು ಸುರಕ್ಷಿತವಾಗಿಡಲು ಸಹಾಯ ಮಾಡುತ್ತವೆ. ಹಲ್ಲಿ ಮನೆಯಲ್ಲಿದ್ದರೆ ಏನೆಲ್ಲಾ…