SRH vs DC Playing XI: ಟಾಸ್ ಗೆದ್ದ ಡೆಲ್ಲಿ; ಉಭಯ ತಂಡಗಳಲ್ಲೂ ಬದಲಾವಣೆ – Kannada News | SRH vs DC Playing XI Sunrisers Hyderabad vs Delhi Capitals Today IPL 2026 match Confirmed playing 11 details with name in Kannada
ಐಪಿಎಲ್ 2026 ರ 31 ನೇ ಪಂದ್ಯದು ಸನ್‌ರೈಸರ್ಸ್ ಹೈದರಾಬಾದ್ ಮತ್ತು ದೆಹಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಕಳೆದ ಎರಡು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಸನ್‌ರೈಸರ್ಸ್ ಹೈದರಾಬಾದ್ ತನ್ನ ತವರಿನ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸಲಿದೆ. ಎರಡೂ ತಂಡಗಳು ಪ್ರಸ್ತುತ ತಲಾ ಆರು ಅಂಕಗಳನ್ನು ಹೊಂದಿವೆ, ಆದರೆ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ನೆಟ್ ರನ್ ರೇಟ್ ಹೊಂದಿದ್ದು, ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಡೆಲ್ಲಿ…