‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ – Kannada News | Chandan Shetty Confirms Second Marriage: Plans to Remarry in 2027
ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ…