Headlines

nagaraj11081993

ಸಾಲ ಮಾಡಿ ತಂದಿದ್ದ ‘ಕನಸಿನ ಬೈಕ್’ ಕೊಂಡ ರಾತ್ರಿಯೇ ಕಳ್ಳತನ! ಕೆಟಿಎಂ ಬೈಕ್ ಕಳವಿನ ಕೃತ್ಯ ಸಿಸಿಟಿವಿಲಿ ಸೆರೆ – Kannada News | Nelamangala: Youth’s Dream KTM Bike Stolen on First Night of Purchase; Theft Caught on CCTV

ನೆಲಮಂಗಲ, ಏಪ್ರಿಲ್ 21: ಯುವಕನೊಬ್ಬ ಕಷ್ಟಪಟ್ಟು ಹಣ ಉಳಿಸಿ, ಸಾಲ ಮಾಡಿ ತಂದಿದ್ದ ಕನಸಿನ ಬೈಕ್ ಅದೇ ದಿನ ರಾತ್ರಿ ಕಳ್ಳತನವಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೈಕ್ ಮಾಲೀಕ ಚಂದು ಈಗ ಕಂಗಾಲಾಗಿದ್ದಾರೆ. ನೆಲಮಂಗಲ ನಗರದ ವೀವರ್ಸ್ ಕಾಲೋನಿಯ ಮನೆಯ ಮುಂದೆ ಚಂದು ತನ್ನ ಕೆಟಿಎಂ (KTM) ಬೈಕ್ ಅನ್ನು ಸುರಕ್ಷಿತವಾಗಿ ಲಾಕ್ ಮಾಡಿ ನಿಲ್ಲಿಸಿದ್ದರು. ಆದರೆ, ಮಧ್ಯರಾತ್ರಿ ಬೇರೆ ಬೈಕ್‌ನಲ್ಲಿ ಬಂದ ಕಳ್ಳರ ಗ್ಯಾಂಗ್, ಯಾರ ಭಯವೂ ಇಲ್ಲದೆ ಕ್ಷಣಾರ್ಧದಲ್ಲಿ ಲಾಕ್ ಓಪನ್ ಮಾಡಿದೆ. ಅತ್ಯಂತ…

Read More

‘ಇದು ನನ್ನ ಕರಿಯರ್​​ಗೆ ಟ್ವಿಸ್ಟ್ ಕೊಟ್ಟ ಸಿನಿಮಾ’; ‘ಶೇರ್’ ಚಿತ್ರ ಹಾಡಿ ಹೊಗಳಿದ ತನಿಷಾ – Kannada News | Tanisha Kuppanda Loves Sher Movie She is Doing Cop Character

ತನಿಷಾ ಕುಪ್ಪಂಡ ಅವರು ಕಿರಣ್ ರಾಜ್ ನಟನೆಯ ‘ಶೇರ್’ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಸುದ್ದಿಗೋಷ್ಠಿ ನಡೆದಿದೆ. ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತನಿಷಾ ಕುಪ್ಪಂಡ ಅವರು, ‘ಈ ಸಿನಿಮಾ ನನ್ನ ಕರಿಯರ್​​ಗೆ ಟ್ವಿಸ್ಟ್​ ಕೊಟ್ಟಿದೆ’ ಎಂದರು. ಅದಕ್ಕೆ ಕಾರಣವನ್ನೂ ನೀಡಿದರು. ಈಗಾಗಲೇ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಇದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಹುಬ್ಬಳ್ಳಿಯಲ್ಲಿ ರೋಡ್ ರೋಮಿಯೋಗಳ ಅಟ್ಟಹಾಸ: ಯುವತಿಯರ ಅಂಗಾಂಗ ಮುಟ್ಟಿ ಪರಾರಿಯಾಗುತ್ತಿರುವ ಕಾಮುಕರು, ವಿಡಿಯೋ ವೈರಲ್ – Kannada News | Hubballi: Road Romeos Harass Women on Streets; CCTV Footage of Youths Touching Girl Improperly Goes Viral

ಹುಬ್ಬಳ್ಳಿ, ಏಪ್ರಿಲ್ 21: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪುಂಡರ ಅಟ್ಟಹಾಸ ಮಿತಿಮೀರಿದ್ದು, ರಸ್ತೆಯಲ್ಲಿ ನಡೆದು ಹೋಗುವ ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಇತ್ತೀಚೆಗೆ ಪ್ಲೈಯಿಂಗ್ ಕಿಸ್ ನೀಡುವ ಮೂಲಕ ಸುದ್ದಿಯಾಗಿದ್ದ ರೋಡ್ ರೋಮಿಯೋಗಳು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಹಾಡಹಗಲೇ ಯುವತಿಯರ ಅಂಗಾಂಗ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡರ ಕೃತ್ಯ ಹುಬ್ಬಳ್ಳಿ ನಗರದ ದೇಶಪಾಂಡೆ ನಗರದಲ್ಲಿ ಇಂತಹದ್ದೇ ಒಂದು ಆಘಾತಕಾರಿ ಘಟನೆ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ – Kannada News | Bangalore Air Pollution Crisis: Bengaluru Air Quality is getting better

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ ಬೆಂಗಳೂರು, ಏಪ್ರಿಲ್ 21: ರಾಜ್ಯದ ಏರ್ ಕ್ವಾಲಿಟಿಯಲ್ಲಿ ಕಳೆದ ಕೆಲ ದಿನಗಳಿಂದ ಸುಧಾರಣೆ   (Bengaluru Air Quality) ಕಂಡು ಬಂದಿದೆ. ದೇಶದ ಉಳಿದ ಯಾವುದೇ ಮೆಟ್ರೋ ಸಿಟಿಗಳಿಗೆ ಹೋಲಿಸಿದರೂ ಬೆಂಗಳೂರಿನ ವಾಯು ಗುಣಮಟ್ಟ ಉತ್ತಮವಾದದ್ದಾಗಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಇಂದು ಹಲವೆಡೆ…

Read More

ನಟಿಯ ಪರ್ಸ್​​ನಿಂದ ಮಾಯವಾಯ್ತು 50 ಸಾವಿರ; ಕಳ್ಳ ಯಾರು? – Kannada News | Raashi Khanna: Rs 50K Stolen from Caravan on Film Set; Driver Caught

ಸ್ಟಾರ್ ನಾಯಕಿ ರಾಶಿ ಖನ್ನಾಗೆ ಕಹಿ ಅನುಭವ ಆಗಿದೆ. ಸಿನಿಮಾ ಚಿತ್ರೀಕರಣದ ಸಮಯದಲ್ಲಿ ಕಳ್ಳರು ಕ್ಯಾರವಾನ್‌ಗೆ ನುಗ್ಗಿದ್ದಾರೆ. ನಾಯಕಿಯ ಪರ್ಸ್‌ನಿಂದ 50 ಸಾವಿರ ರೂಪಾಯಿಗಳನ್ನು ಕದ್ದಿದ್ದಾರೆ. ರಾಶಿ ಶೂಟಿಂಗ್‌ಗೆ ಹೋಗುವ ದಾರಿಯಲ್ಲಿ ಈ ಘಟನೆ ನಡೆದಿದೆ. ಕ್ಯಾರವಾನ್‌ನಲ್ಲಿ ಕಳ್ಳತನ ನಡೆದಿರುವುದನ್ನು ಗಮನಿಸಿದ ರಾಶಿ ಖನ್ನಾ, ಮ್ಯಾನೇಜರ್‌ಗೆ ತಿಳಿಸಿದ್ದರಿಂದ ಸೆಟ್‌ಗೆ ಬೀಗ ಹಾಕಿ ಕಳ್ಳನನ್ನು ಹುಡುಕಲಾಗಿದೆ. ಕಳ್ಳ ಯಾರು ಎಂದು ಹುಡುಕಾಟ ನಡೆಸಿದಾಗ, ಕ್ಯಾರವಾನ್ ಚಾಲಕನು ರಾಶಿ ಖನ್ನಾ ಅವರ ಪರ್ಸ್‌ನಿಂದ ಹಣವನ್ನು ಕದ್ದಿದ್ದಾನೆ ಎಂದು ತಿಳಿದುಬಂದಿದೆ. ಚಾಲಕನಿಗೆ…

Read More

Video: ಜರ್ಮನಿಯ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ, ಬಂದೂಕು, ಚಾಕುವಿನಿಂದ ಪರಸ್ಪರ ದಾಳಿ, 11 ಮಂದಿಗೆ ಗಾಯ – Kannada News | Violence Erupts Inside Germany Gurdwara, Multiple Injured

ಬರ್ಲಿನ್, ಏಪ್ರಿಲ್ 21: ಜರ್ಮನಿಯ ಮೋರ್ಸ್​ ನಗರದ ಡ್ಯೂಸ್ಬರ್ಗ್​​ನಲ್ಲಿರುವ ಗುರುದ್ವಾರದಲ್ಲಿ ಹಿಂಸಾತ್ಮಕ ಘರ್ಷಣೆ ನಡೆದಿದೆ. ಘಟನೆಯಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗುರುದ್ವಾರವು ಭಕ್ತರ ಪ್ರಾರ್ಥನೆಯಿಂದ ಸದಾ ಶಾಂತವಾಗಿರುತ್ತದೆ. ಆದರೆ ಸೋಮವಾರ ಮಾತ್ರ ಅಲ್ಲಿ ಶಾಂತಿಯ ಬದಲು ಶಸ್ತ್ರಾಸ್ತ್ರಗಳ ಸದ್ದು ಕೇಳಿಸಿತು. ಎರಡು ಗುಂಪುಗಳ ನಡುವಿನ ಅಧಿಕಾರದ ಹಪಾಹಪಿ ಪವಿತ್ರ ಆವರಣವನ್ನು ರಕ್ತಸಿಕ್ತಗೊಳಿಸಿತು.ಧಾರ್ಮಿಕ ಸಭೆ ಪ್ರಾರಂಭವಾಗುವ ಕೆಲವೇ ಕ್ಷಣಗಳ ಮೊದಲು ಈ ಘಟನೆ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಇದು ಆಕಸ್ಮಿಕವಾಗಿ ನಡೆದ ಜಗಳವಲ್ಲ, ಬದಲಾಗಿ ಒಂದು ವ್ಯವಸ್ಥಿತ ಸಂಚು….

Read More

ಉತ್ತಮ ಆರೋಗ್ಯಕ್ಕೆ ವಿಷ್ಣುವರ್ಧನ್ ನೀಡಿದ್ದರು ಟಿಪ್ಸ್

ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅವರು ಅನೇಕ ಬಾರಿ ಆರೋಗ್ಯ ಕಾಪಾಡಿಕೊಳ್ಳಲು ಟಿಪ್ಸ್ ನೀಡುತ್ತಿದ್ದರು. ಈಗ ಅವರ ಒಂದು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರಲ್ಲಿ ಅವರು ಆರೋಗ್ಯದ ಬಗ್ಗೆ ಟಿಪ್ಸ್ ನೀಡಿದ್ದರು ಅನ್ನೋದು ವಿಶೇಷ. ಆ ಸಂದರ್ಭದ ವಿವರ ಇಲ್ಲಿದೆ. ‘ಆರೋಗ್ಯಕ್ಕೆ ಹಿಂದಿನದವರು ಪ್ರಾಮುಖ್ಯತೆ ಕೊಡುತ್ತಿದ್ದರು. ಹೊರಗೆ ಚೆನ್ನಾಗಿ ಇಟ್ಟುಕೊಂಡಷ್ಟೇ ಒಳಗೂ ಚೆನ್ನಾಗಿಟ್ಟುಕೊಳ್ಳಬೇಕು….

Read More

ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ ಅಬ್ಬರ, ಸಿಡಿಲಿಗೆ ವೃದ್ಧೆ ಬಲಿ, ಬಿರುಗಾಳಿಗೆ ಹಾರಿಹೋದ ಮನೆಗಳ ಮೇಲ್ಚಾವಣಿ! – Kannada News | Unseasonal Rain in Karnataka: One Dead Due to Lightning in Hassan; Houses Damaged by Heavy Winds in Chikkamagaluru

ಚಿಕ್ಕಮಗಳೂರಿನಲ್ಲಿ ಸುರಿದ ಮಳೆImage Credit source: tv9 ಬೆಂಗಳೂರು, ಏಪ್ರಿಲ್ 21: ಕರ್ನಾಟಕದಲ್ಲಿ ಉಷ್ಣ (Heat Wave) ಅಲೆಯ ಆಘಾತದ ನಡುವೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ (Karnataka Rains) ರೌದ್ರಾವತಾರ ತಾಳಿದ್ದು, ಜನಜೀವನ ಅಸ್ತವ್ಯಸ್ತಗೊಳ್ಳುವಂತೆ ಮಾಡಿದೆ. ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಮನೆಗಳು ಜಖಂಗೊಂಡಿದ್ದು, ಹಾಸನದಲ್ಲಿ ಸಿಡಿಲು ಬಡಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ನಡೆದಿದೆ. ಹಾಸನ: ಸಿಡಿಲಿಗೆ ಬಲಿಯಾದ ವೃದ್ಧೆ ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ…

Read More

ಆಲಿಯಾಗೆ ನೀತಾ ಅಂಬಾನಿಯಿಂದ ಅವಮಾನ ಆಗಿದ್ದು ನಿಜವೇ? ಇಲ್ಲಿದೆ ಅಸಲಿ ವಿಡಿಯೋ – Kannada News | Neeta Ambani Alia Bhatt Viral Video: The Truth Behind the ‘Insult’ Claims

ಅಂಬಾನಿ ಕುಟುಂಬ ಭಾರತದ ಶ್ರೀಮಂತ ಮನೆತನಗಳಲ್ಲಿ ಒಂದು. ಅವರ ಮನೆಯ ಮದುವೆಯಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಬ್ಯಾಕ್ ಡ್ಯಾನ್ಸರ್​​ಗಳಾಗಿ ನೃತ್ಯ ಮಾಡುತ್ತಾರೆ. ಇನ್ನು, ಅವರ ಮನೆಯಲ್ಲಿ ಊಟ ಬಡಿಸೋಕೂ ಸೆಲೆಬ್ರಿಟಿಗಳು ರೆಡಿ ಇರುತ್ತಾರೆ. ಇತ್ತೀಚಿಗಿನ ಅವಾರ್ಡ್ ಫಂಕ್ಷನ್ ಅಲ್ಲಿ ನೀತಾ ಅಂಬಾನಿ ಅವರು ಆಲಿಯಾಗೆ ಅವಮಾನ ಮಾಡಿದ್ದಾರೆ ಎಂಬ ವಿಡಿಯೋ ವೈರಲ್ ಆಗಿತ್ತು. ಆದರೆ, ಇದು ಎಡಿಟ್ ಮಾಡಿದ ವಿಡಿಯೋ ಅನ್ನೋದು ಸ್ಪಷ್ಟವಾಗಿದೆ. ಆಲಿಯಾ ಭಟ್ ಅವರು ಇತ್ತೀಚೆಗೆ ‘ಸ್​ಕ್ರೀನ್…

Read More

Manipur Earthquake: ಮಣಿಪುರದಲ್ಲಿ 5.9 ತೀವ್ರತೆಯ ಭೂಕಂಪ – Kannada News | Manipur Earthquake: Tremors Felt in Manipur’s Kamjong, No Damage Reported

ಮಣಿಪುರ, ಏಪ್ರಿಲ್ 21: ಮಣಿಪುರ(Manipur)ದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ಸೋಮವಾರ ಮತ್ತು ಮಂಗಳವಾರದ ಅವಧಿಯಲ್ಲಿ ಭೂಮಿಯ ಅಂತರಾಳದಲ್ಲಿ ಉಂಟಾದ ಚಲನವಲನಗಳು ಏಷ್ಯಾದ ಎರಡು ಪ್ರಮುಖ ಭಾಗಗಳಲ್ಲಿ ಆತಂಕ ಮೂಡಿಸಿವೆ. ಮಣಿಪುರದ ಬೆಟ್ಟಗುಡ್ಡಗಳಲ್ಲಿ ಭೂಮಿ ನಡುಗಿದರೆ, ಜಪಾನ್‌ನ ಕರಾವಳಿಯಲ್ಲಿ ಅಬ್ಬರಿಸುತ್ತಿರುವ ಸಮುದ್ರ ಅಲೆಗಳು ಸುನಾಮಿಯ ಮುನ್ನೆಚ್ಚರಿಕೆ ನೀಡಿವೆ. ಮಂಗಳವಾರ ಬೆಳಗ್ಗೆ 5.59 ರ ಸುಮಾರಿಗೆ, ಮಣಿಪುರದ ಕಾಮ್ಜಾಂಗ್ ಜಿಲ್ಲೆಯ ನಿವಾಸಿಗಳು ಗಾಢ ನಿದ್ರೆಯಲ್ಲಿದ್ದಾಗ ಭೂಮಿ ಜೋರಾಗಿ ಕಂಪಿಸಿತು. ರಿಕ್ಟರ್…

Read More