Operation Mahadev:ಆಪರೇಷನ್ ಮಹಾದೇವ್: ಪಹಲ್ಗಾಮ್ ದಾಳಿಕೋರರ ಮೇಲೆ ಸೇನೆಯ ಅಟ್ಟಹಾಸ, ಸಂಹಾರದ ಸಂಪೂರ್ಣ ರೋಚಕ ಕಥೆ – Kannada News | Operation Mahadev: Inside the Hunt That Ended Pahalgam Attack Plotters
ಪಹಲ್ಗಾಮ್, ಏಪ್ರಿಲ್ 21: ಪಹಲ್ಗಾಮ್(Pahalgam)ನ ಆ ರಕ್ತಸಿಕ್ತ ಏಪ್ರಿಲ್ 22ರ ಕರಾಳ ನೆನಪುಗಳು ಇನ್ನೂ ಮಾಸಿಲ್ಲ. ಅಮಾಯಕ ಪ್ರವಾಸಿಗರ ಹತ್ಯೆ ಇಡೀ ದೇಶವನ್ನೇ ಶೋಕಸಾಗರದಲ್ಲಿ ಮುಳುಗಿಸಿತ್ತು. ಆದರೆ, ಆ ನೋವಿನ ಹಿಂದೆಯೇ ಭಾರತೀಯ ಸೇನೆಯು ಎಪ್ಪತ್ತೇಳು ಚದರ ಕಿಲೋಮೀಟರ್‌ಗಳ ದಟ್ಟ ಅರಣ್ಯದಲ್ಲಿ ಬರೆದ ಶೌರ್ಯದ ಗಾಥೆಯ ಹೆಸರೇ ‘ಆಪರೇಷನ್ ಮಹಾದೇವ್’. ಇದು ಕೇವಲ ಒಂದು ಕಾರ್ಯಾಚರಣೆಯಲ್ಲ, ಅನ್ಯಾಯದ ವಿರುದ್ಧ ಭಾರತೀಯ ಪಡೆಗಳು ನಡೆಸಿದ 93 ದಿನಗಳ ಮಹಾಬೇಟೆ. ಈ ರೋಚಕ ಕಥೆ ಇಲ್ಲಿದೆ. ಏಪ್ರಿಲ್ 22ರಂದು ಪಹಲ್ಗಾಮ್…